Thursday, August 13, 2026
25.1 C
Belagavi

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

advertisement

spot_img

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, 

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ ಆಗಿರುವ ಡಿ ಕೆ ಶಿವಕುಮಾರ್ ಅವರು ಜೂನ್ 3 ರಂದು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಭವನದಲ್ಲಿ ಅಂದು ಸಂಜೆ 4.05 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಲ್ ಪಿ ನೂತನ ನಾಯಕರಾಗಿ ಆಯ್ಕೆಯಾದ ಡಿ ಕೆ ಶಿವಕುಮಾರ್ ಅವರು ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ಶಿವಕುಮಾರ್ ಹಾಗೂ ಅವರ ಸಂಪುಟದ ಸಂಭವನೀಯ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಪತ್ರ ನೀಡಿದ್ದಾರೆ.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img