Friday, July 17, 2026
21 C
Belagavi

ಕುಡಿಯುವ ನೀರಿನ ಯೋಜನೆ:ಕಾಮಗಾರಿ ವಿಳಂಬವಾದರೆ ಕ್ರಮ: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

advertisement

spot_img

ಕುಡಿಯುವ ನೀರಿನ ಯೋಜನೆ:
ಕಾಮಗಾರಿ ವಿಳಂಬವಾದರೆ ಕ್ರಮ: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ನಗರ ಪ್ರದೇಶಗಳ ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದರು.ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಯುಐಡಿಎಫ್‌ಸಿ ಮೂಲಕ ವಿಶ್ವಬ್ಯಾಂಕ್ ಪ್ರಾಯೋಜಿತ ಕುಡಿಯುವ ನೀರಿನ ಬೃಹತ್ ಕಾಮಗಾರಿಗಳನ್ನು  ಎಲ್ ಅಂಡ್ ಟಿ ಅನುಷ್ಠಾನ ಗೊಳಿಸುತ್ತಿದ್ದು,  ಕಾಮಗಾರಿಗಳು ನಿಧಾನವಾಗಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಅಧಿಕಾರಿಗಳಿಗೆ ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಎಲ್ ಅಂಡ್ ಟಿ ಯೋಜನಾ ಮುಖ್ಯಸ್ಥರಾದ ವೆಂಕಟೇಶನ್ ಹಾಗೂ ಇತರೆ ಅಧಿಕಾರಿಗಳಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img