Friday, July 17, 2026
21 C
Belagavi

ರಾಮದುರ್ಗ ಪ್ರಪಾತಕ್ಕೆ ಲಾರಿ ಬಿದ್ದು ಚಾಲಕ ಸ್ಥಳದಲ್ಲಿ ಸಾವು.

advertisement

spot_img

ಹುಬ್ಬಳ್ಳಿಯಿಂದ ಜಮಖಂಡಿಗೆ ತೆರಳುವ ಮಾರ್ಗ ಮಧ್ಯದಲ್ಲಿ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಹತ್ತಿರ
ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.ಲಾರಿಯೂ ಹುಬ್ಬಳ್ಳಿ ನವಲೂರಿನಿಂದ ಜಮಖಂಡಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಲಾರಿ ನಂಬರ್ KA02 AG 8387 ಅಶೋಕ್ ಲೇಲ್ಯಾಂಡ್ ಟ್ರಕ್ ಚಾಲಕ ವೃತಪಟ್ಟಿರುತ್ತಾನೆ . ಶರಣಪ್ಪಗೌಡ ಭೀಮನಗೌಡ ಹರಳಲ್ಲಿ ವಯಸ್ಸು-39 ಜಾತಿ-ಲಿಂಗಾಯತ ಉದ್ಯೋಗ- ಡ್ರೈವರ್ ಸಾಕಿನ್- ಗುಡಕುಂಠಿ ತಾಲೂಕು -ಯಲಬುರ್ಗಾ ಜಿಲ್ಲಾ – ಕೊಪ್ಪಳಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸ್ ಠಾಣಾ ಪಿಎಸ್ಐ ಸವಿತಾ ಮುನ್ಯಾಳ ಹಾಗೂ ಎ ಎಸ್ ಐ ಕೆಂಪುಶಿವಣ್ಣವರ ಪೊಲೀಸ್ ಸಿಬ್ಬಂದಿ ಹನುಮಂತ ವಾಸನ ಬೇಟಿ ನೀಡಿ ತಕ್ಷಣ ಜೆಸಿಬಿ ಮುಖಾಂತರ ಕಾರ್ಯಾಚರಣೆ ನಡೆಸಿರುತ್ತಾರೆ ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img