Monday, June 1, 2026
23.7 C
Belagavi

7-50 ಸಾವಿರ ಜನ ಸೇರಿದರೆ ಡಿ ವೈ ಎಸ್ ಪಿ ಅನುಮತಿ ಕಡ್ಡಾಯ

advertisement

spot_img

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಬಗ್ಗೆ ಇಂದು ಗೃಹ ಸಚಿವ.ಡಾ.ಜಿ.ಪರಮೇಶ್ವಾರ್ ವಿವರಣೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು.
2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ 7 ಸಾವಿರಕ್ಕಿಂತ ಕಡಿಮೆ ಜನ ಸೇರಿದಂದ್ರೆ ಠಾಣೆಯಿಂದ ಅನುಮತಿ ಪಡೆಯಬೇಕು. 7-50 ಸಾವಿರದೊಳಗೆ ಜನ ಸೇರಿದ್ರೆ ಡಿವೈಎಸ್ ಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img