Friday, July 17, 2026
23.9 C
Belagavi

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕ

advertisement

spot_img

ಬೆಳಗಾವಿ- ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್‌ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಂಗಳವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಂಘದ ಸದಸ್ಯರ ಸಭೆ ನಡೆಯಿತು.ಸಭೆಯಲ್ಲಿ ಮುಂದಿನ ಅವಧಿಗೆ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ ಚಂದ್ರಕಾಂತ ಸುಗಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಟಿವಿ-5 ಹಿರಿಯ ವರದಿಗಾರ ಶ್ರೀಧರ್ ಕೋಟಾರಗಸ್ತಿ, ಖಜಾಂಚಿಯಾಗಿ ಟಿವಿ-9 ಹಿರಿಯ ವರದಿಗಾರ ಸಹದೇವ ಮಾನೆ, ಸಹಕಾರ್ಯದರ್ಶಿಯಾಗಿ ಸುವರ್ಣನ್ಯೂಸ್ ಹಿರಿಯ ಕ್ಯಾಮರಾಮ್ಯಾನ್ ಅಡಿವೇಶ ಪಾಟೀಲ್ ಅವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಈ ಹಿಂದಿನ ಪದಾಧಿಕಾರಿಗಳನ್ನು ಮುಂದುವರೆಸಲಾಯಿತು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಪಾಟೀಲ್, ಗೌರವ ಅಧ್ಯಕ್ಷ ಶ್ರೀಕಾಂತ ಕುಬಕಡ್ಡಿ, ಉಪಾಧ್ಯಕ್ಷ ಚಂದ್ರು ಶ್ರೀರಾಮುಡು, ಕಾರ್ಯಕಾರಿಣಿ ಸದಸ್ಯರಾದ ಸಂತೋಷ ಶ್ರೀರಾಮುಡು, ಅಜೀತ್ ಸಣ್ಣಕ್ಕಿ, ಮಂಜುನಾಥ ರೆಡ್ಡಿ, ಅನಿಲ್ ಕಾಜಗಾರ, ಸಿದ್ದೇಶ್ ಪುಠಾಣಿ, ಮೈಲಾರಿ ಪಟಾತ, ಸಿದ್ದನಗೌಡ ಪಾಟೀಲ್,‌‌ ಮಂಜುನಾಥ ಹುಡೇದ್, ರಾಜೇಶ ಹೂಗಾರ್, ಸುನೀಲ್ ಗಾವಡೆ, ರೋಹಿತ ಶಿಂಧೆ, ಪ್ರವೀಣ ಶಿಂಧೆ, ರವಿ ಭೋವಿ, ವಿಶ್ವನಾಥ ಪಾಟೀಲ, ಪ್ರತಾಪ ಚವಡಿಕರ್, ಅಶೋಕ ಕಬಾಡಗಿ, ಮಹಾಂತೇಶ ಹಡಪದ, ಶಿವು ಹುಲ್ಲೊಳಿ ಸೇರಿ ಮತ್ತಿತರರು ಇದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img