Tuesday, February 10, 2026
22.1 C
Belagavi

ಪ್ರಾಥಮಿಕ ಹಾಗೂ ಪ್ರೌಢ ಕಾಲೇಜು ಉಪನ್ಯಾಸಕರಿಗೆ ಪ್ರಬಂಧ ಸ್ಪರ್ಧೆ.

advertisement

spot_img

ರಾಮದುರ್ಗ: ಅಕ್ಟೋಬರ-2 ರಂದು ನಡೆಯಲಿರುವ ಗಾಂಧಿ ಜಯಂತಿ ಅಂಗವಾಗಿ ಜಗತ್ತು ಎದುರಿಸುತ್ತಿರುವ ಸಮಸ್ಯೆಗಳಿಗೆ ಗಾಂಧಿ ಚಿಂತನೆಗಳ ಪ್ರಸ್ತುತತೆ ವಿಷಯ ಕುರಿತು ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಉಪನ್ಯಾಸಕರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾದ ಶಾಖಾ ವ್ಯವಸ್ಥಾಪಕ ಹನಮಂತ್ರಾಯ ಬಿರಾದಾರ ಹೇಳಿದರು.ಪಟ್ಟಣದ ಪ್ರೆಸ್ ಕ್ಲಬ್‌ನಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಬಂಧ ಸ್ಪರ್ಧೆಯನ್ನು ಬ್ಯಾಂಕ್ ಆಪ್ ಬರೋಡಾ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದೆ. ಸ್ಪಧೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ಮುಖ್ಯಸ್ಥ ಎನ್.ಎಂ. ಬಿರಾದಾರ ಅವರು ವಿವಿಧ ಪುಸ್ತಕಗಳನ್ನು ಕೊಡಮಾಡಲಿದ್ದಾರೆ ಎಂದು ಹೇಳಿದರು.

ಗಾಂಧಿಜೀಯವರ ಚಿಂತನೆಗಳನ್ನು ಶಿಕ್ಷಕರು ಮೆಲುಕು ಹಾಕಿ ಅವುಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಉದ್ದೇಶದಿಂದ ಶಿಕ್ಷಕ, ಉಪನ್ಯಾಸಕರಿಗೆ

ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ತಾಲೂಕಿನ ಸಮಸ್ತ ಸರಕಾರಿ, ಖಾಸಗಿ, ಅನುದಾನಿತ ಶಾಲಾ ಶಿಕ್ಷಕ, ಉಪನ್ಯಾಸಕ ಬಳಗ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಪ್ರಬಂಧವನ್ನು ತಾವೆ ಕೈ ಬರಹದ ಮುಖಾಂತರ ಬರೆದುಕೊಂಡು, ಸೆ. 29 ರೊಳಗಾಗಿ ಪಟ್ಟಣದ ಪಿಎಂಶ್ರೀ ಶಾಲೆ ನಂ.4ರ ಶಿಕ್ಷಕ ಎನ್ .ಎ. ಶೇಖ ಅವರ ಹತ್ತಿರ ತಲುಪಿಸಬೇಕು. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ರೂ.12 ಸಾವಿರ, ದ್ವೀತಿಯ.9 ಸಾವಿರ, ತೃತೀಯ 6 ಸಾವಿರ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9449210795 ಸಂಖ್ಯೆಗೆ ಸಂಪರ್ಕಿಸಬೇಕು.ವಿಜೇತರಿಗೆ ಅಕ್ಟೋಬರ-2 ರಂದು ಪಟ್ಟಣದ ಗುರು ಭವನದಲ್ಲಿ ಸಂಜೆ 4 ಘಂಟೆಗೆ ನಡೆಯುವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವು ಮುತ್ಸದ್ದಿಗಳು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹನಮಂತ್ರಾಯ ಬಿರಾದಾರ ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಇಓ ಬಸವರಾಜ ಐನಾಪೂರ, ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕ ವುಡಮುಡಿ ಶಿವಕುಮಾರ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಐ. ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಏಣಿ, ಶಿಕ್ಷಕ ಎನ್.ಎ, ಶೇಖ ಸೇರಿದಂತೆ ಇತರರಿದ್ದರು

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img