Saturday, April 11, 2026
28.1 C
Belagavi

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೆಟ್ರೋ ದರ ಹೆಚ್ಚಳ: ಸರ್ಕಾರದ ಪಾತ್ರವಿಲ್ಲ
ಮೆಟ್ರೋ ದರ ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ.
ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ
ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.

ಇನ್ನೆರಡು ಸಚಿವ ಸ್ಥಾನ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಗಣನೆ
ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಾವು ಸಚಿವರನ್ನು ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ರಾಜೀನಾಮೆ: ಸತ್ಯಕ್ಕೆ ದೂರವಾದ ಸಂಗತಿ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಬಜೆಟ್ ಮಂಡನೆ ದಿನಾಂಕ ; ಶೀಘ್ರ ಘೋಷಣೆ

ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img