Saturday, April 11, 2026
23.7 C
Belagavi

ಶಕ್ತಿ ಯೋಜನೆಗೆ ‘ಫೇಕ್ ಆಧಾರ್’ ಕಾಟ: ಹೊರರಾಜ್ಯದ ಮಹಿಳೆಯರ ಕೈಚಳಕ, ನಿರ್ವಾಹಕರು ಹೈರಾಣು

advertisement

spot_img
  1. ಶಕ್ತಿ ಯೋಜನೆಗೆ ‘ಫೇಕ್ ಆಧಾರ್’ ಕಾಟ: ಹೊರರಾಜ್ಯದ ಮಹಿಳೆಯರ ಕೈಚಳಕ, ನಿರ್ವಾಹಕರು ಹೈರಾಣ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆ (Shakti Scheme) ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವಿದ್ದರೂ, ಇದರ ದುರ್ಬಳಕೆ ಮಾತ್ರ ನಿಲ್ಲುತ್ತಿಲ್ಲ. ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಹೊರರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ಬೆಚ್ಚಿಬೀಳಿಸುವ ಮಾಹಿತಿ ಬೆಳಕಿಗೆ ಬಂದಿದೆ. ಇದು ಈಗ ಸಾರಿಗೆ ಸಂಸ್ಥೆಯ ನಿರ್ವಾಹಕರಿಗೆ (Conductors) ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಕಲಿ ಆಧಾರ್ ಪತ್ತೆಯಾಗಿದ್ದು ಹೇಗೆ?

ಕೆಲವು ಮಹಿಳೆಯರು ತೋರಿಸುತ್ತಿರುವ ಆಧಾರ್ ಕಾರ್ಡ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಸಲಿ ಆಟ ಬಯಲಾಗಿದೆ. ಕಾರ್ಡ್‌ನ ಒಂದು ಬದಿಯಲ್ಲಿ ಒಂದು ನಂಬರ್ ಇದ್ದರೆ, ಮತ್ತೊಂದು ಬದಿಯಲ್ಲಿ ಬೇರೆ ನಂಬರ್ ಇರುವುದು ಕಂಡುಬಂದಿದೆ. ವಿಶೇಷವೆಂದರೆ, ಹೊರರಾಜ್ಯದ ಮಹಿಳೆಯರು ಕೂಡ ಕರ್ನಾಟಕದವರಂತೆ ಕಾಣಿಸಿಕೊಳ್ಳಲು ಕನ್ನಡದಲ್ಲಿ ಪ್ರಿಂಟ್ ಆಗಿರುವ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿಕೊಂಡು ಮೋಸ ಮಾಡುತ್ತಿದ್ದಾರೆ.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img