Monday, August 10, 2026
21.2 C
Belagavi

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

advertisement

spot_img

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕದ ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 15,000 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮೀಸಲಿಡಬೇಕು ಎಂದು ‘ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಮಹಾಸಂಸ್ಥೆ’ ಒತ್ತಾಯಿಸಿದೆ.

ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮೇಟಿ ಹಾಗೂ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ನೇತೃತ್ವದ ನಿಯೋಗವು ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ:

ಹಿಂದುಳಿದಿರುವ ತಾಲೂಕುಗಳಲ್ಲಿ ಪ್ರತಿ ವರ್ಷ ಕನಿಷ್ಠ 25 ಹೊಸ ಪ್ರಾಥಮಿಕ ಶಾಲೆಗಳು ಮತ್ತು 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಉದ್ಯೋಗ ಮತ್ತು ಕೂಲಿ ಅರಸಿ ಸುಮಾರು 25 ಲಕ್ಷಕ್ಕೂ ಹೆಚ್ಚು ಉತ್ತರ ಕರ್ನಾಟಕದ ಜನರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.ಈ ಭಾಗದ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಬೆಂಗಳೂರಿನಲ್ಲಿ 25ಕ್ಕೂ ಹೆಚ್ಚು ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ತಕ್ಷಣ ಸ್ಪಂದಿಸಬೇಕುಎಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾ ಸಂಸ್ಥೆಯ ಪದಾಧಿಕಾರಿಗಳಾದ ಬಸಯ್ಯ ನಂದಿಕೋಲ್, ಶಾಂತೇಶ್ ಹಿರೇಮಠ, ರಾಮನಗೌಡ ಬಿರಾದಾರ, ದೇವರಾಜ ಕವಳಿಕಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img