ಖಾನಾಪುರದಲ್ಲಿ ಎರಡು ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವು ಪ್ರಕರಣ ಆನೆಗಳ ಸಾವಿನ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಐದು ದಿನದಲ್ಲಿ ತನಿಖೆ ನಡೆಸಿ ವರದಿ ಗೆ ಮೇಲಾಧಿಕಾರಿಗಳಿಗೆ ಸೂಚನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಆನೆಗಳು ಸಾವನ್ನಪ್ಪಿವೆ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವು ನೋವಿನ ಸಂಗತಿ
ಕಳೆದ ಕೆಲವು ದಿನಗಳಿಂದ ಆನೆಗಳು ಇದೇ ಪ್ರದೇಶದಲ್ಲಿ ಓಡಾಡುತ್ತಿದ್ದವು ಆದ್ರು ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಸೂಕ್ತ ಕ್ರಮಕೈಗೊಳ್ಳದೇ ಕರ್ತವ್ಯ ಲೋಪದ ಆರೋಪವಿದೆ ಕರ್ತವ್ಯ ಲೋಪವೇ ಆನೆಗಳ ಸಾವಿಗೆ ಕಾರಣವೆಂಬ ಆರೋಪವಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಆದೇಶಿಸಿದ ಸಚಿವ ಖಂಡ್ರೆ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣವಾದವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ಅರಣ್ಯ ಅಧಿಕಾರಿ, ಸಿಬ್ಬಂದಿ ಲೋಪ ಇದ್ದಲ್ಲಿ ಶಿಸ್ತುಕ್ರಮದ ಶಿಫಾರಸಿನೊಂದಿಗೆ ವರದಿಗೆ ಸೂಚನೆ 5 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಸಚಿವ ಈಶ್ವರ ಖಂಡ್ರೆ ಆದೇಶ



