Monday, August 10, 2026
21.2 C
Belagavi

ಆನೆಗಳ ಸಾವಿನ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ

advertisement

spot_img

ಖಾನಾಪುರದಲ್ಲಿ ಎರಡು ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವು ಪ್ರಕರಣ ಆನೆಗಳ ಸಾವಿನ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ  ಐದು ದಿನದಲ್ಲಿ ತನಿಖೆ ನಡೆಸಿ ವರದಿ ಗೆ ಮೇಲಾಧಿಕಾರಿಗಳಿಗೆ ಸೂಚನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಆನೆಗಳು ಸಾವನ್ನಪ್ಪಿವೆ  ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವು ನೋವಿನ‌ ಸಂಗತಿಕಳೆದ ಕೆಲವು ದಿನಗಳಿಂದ ಆನೆಗಳು ಇದೇ ಪ್ರದೇಶದಲ್ಲಿ ಓಡಾಡುತ್ತಿದ್ದವು  ಆದ್ರು ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಸೂಕ್ತ ಕ್ರಮಕೈಗೊಳ್ಳದೇ ಕರ್ತವ್ಯ ಲೋಪದ ಆರೋಪವಿದೆ ಕರ್ತವ್ಯ ಲೋಪವೇ ಆನೆಗಳ‌ ಸಾವಿಗೆ ಕಾರಣವೆಂಬ ಆರೋಪವಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಆದೇಶಿಸಿದ ಸಚಿವ ಖಂಡ್ರೆ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣವಾದವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ಅರಣ್ಯ ಅಧಿಕಾರಿ, ಸಿಬ್ಬಂದಿ ಲೋಪ ಇದ್ದಲ್ಲಿ ಶಿಸ್ತುಕ್ರಮದ ಶಿಫಾರಸಿನೊಂದಿಗೆ ವರದಿಗೆ ಸೂಚನೆ 5 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಸಚಿವ ಈಶ್ವರ ಖಂಡ್ರೆ ಆದೇಶ

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img