Friday, July 17, 2026
26.5 C
Belagavi

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

advertisement

spot_img

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ ವಿದ್ಯಾಲಯ ಶ್ರೀಮತಿ ಐ ಎಸ್ ಯಾದವಾಡ ಕಾಲೇಜಿನ ಎನ್ ಎಸ್ ಎಸ್ ಘಟಕ್ ಹಾಗೂ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ರಾಮದುರ್ಗ ಇವರ ವತಿಯಿಂದ ಇಂದು ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದಲ್ಲಿ ರೈತರ ಜಾನುವಾರುಗಳಿಗೆ ಉಚಿತ ಚಿಕ್ಸಿತಾ ಕಾರ್ಯಕ್ರಮ ನಡೆಸಲಾಯಿತು. ಜಾನುವಾರು ಆರೋಗ್ಯದ ಶಿಬಿರದಲ್ಲಿ ಜಾನುವಾರುಗಳ ಗರ್ಭ ತಪಾಸಣೆ ಮತ್ತು ಪಶು ಆರೋಗ್ಯದ ಬಗ್ಗೆ ಹಾಗೂ ಸಾಕು ಪ್ರಾಣಿಗಳಲ್ಲಿ ಕಂಡು ಬರುವ ರೋಗಗಳು ಹಾಗೂ ಅವುಗಳ ಚಿಕ್ಸಿತೆಯ ಕುರಿತು ಜಾಗೃತಿ ಮೂಡಿಸಲಾಯಿತು‌. ಹಾಗೂ ರೈತರಿಗೆ ತಿಳುವಳಿಕೆ ನೀಡಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಡಿ ಕಮತಗಿ,ಎನ್ ಎಸ್ ಎಸ್ ಘಟಕದ ಮುಖ್ಯಸ್ಥರಾದ ಸಿದ್ದಾರೂಢ ಬಸಗುಂದಿ, ವಿನಾಯಕ ಹೊಸಮನಿ ಎಂ, ಪಶು ಇಲಾಖೆ ತಾಲೂಕು ಅಧಿಕಾರಿಗಳಾದ ಡಾ. ಗಿರೀಶ ಪಾಟೀಲ, ಡಾ. ಪ್ರಶಾಂತ ಕುಮಾರ, ಡಾ.ವಿನಾಯಕ ಈಟಿ,ಪಶು ಕಿರಿಯ ಸಹಾಯಕ ನಾಮದೇವ ಲಮಾಣಿ,ಮೈತ್ರಿ ಕಾರ್ಯಕರ್ತರಾದ ನವೀನ ಕುಮಾರ ಯಲಗಾರ,ರಾಜು ಬನ್ನಿಗಿಡದ ಸೇರಿದಂತೆ ರೈತರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img