Monday, June 1, 2026
26.1 C
Belagavi

ಬಸವನಾಡಿನಿಂದ ಜಾರ್ಖಂಡ್‌ವರೆಗೆ: ಬಾಬಾನಗರ ರೈತನ ಮಾವಿನ ಸುವಾಸನೆ

advertisement

spot_img

ಬಸವನಾಡಿನಿಂದ ಜಾರ್ಖಂಡ್‌ವರೆಗೆ: ಬಾಬಾನಗರ ರೈತನ ಮಾವಿನ ಸುವಾಸನೆ

ಬಬಲೇಶ್ವರ ಮತಕ್ಷೇತ್ರದ ಬಾಬಾನಗರ ಗ್ರಾಮದ ಪ್ರಗತಿಪರ ರೈತರಾದ ಶ್ರೀ ಮುರಿಗೆಪ್ಪ ಬಸಪ್ಪ ಡೆಂಗಿನವರ ಹಾಗೂ ಸಂಗಡಿಗರು ಮಂಗಳವಾರ ನಮ್ಮ ವಿಜಯಪುರ ನಿವಾಸಕ್ಕೆ ಆಗಮಿಸಿದರು.ತಮ್ಮ ತೋಟದಲ್ಲಿ 500 ಕೇಸರ್ ಮಾವಿನ ಗಿಡಗಳನ್ನು ನೆಟ್ಟು, ಯಶಸ್ವಿಯಾಗಿ ಮಾವಿನ ಬೆಳೆ ಬೆಳೆಸುತ್ತಿರುವುದಾಗಿ ತಿಳಿಸಿದರು. ಕೆ.ಜಿ.ಗೆ ರೂ.150ರಂತೆ ಮಾರಾಟ ಮಾಡಿ 4ರಿಂದ 4.5 ಲಕ್ಷ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವುದಾಗಿ ಹೇಳಿದರು. ದೂರದ ಜಾರ್ಖಂಡ್‌ ಗೂ ತಮ್ಮ ಉತ್ಪನ್ನವನ್ನು ಕಳುಹಿಸುತ್ತಿರುವುದಾಗಿ ಹೆಮ್ಮೆಯಿಂದ ನುಡಿದರು.

ತಾವು ಬೆಳೆದ ಹಣ್ಣುಗಳನ್ನು ಅತ್ಯಂತ ಪ್ರೀತಿಯಿಂದ ಉಡುಗೊರೆಯಾಗಿ ನೀಡಿದ ಅವರ ಅಭಿಮಾನಕ್ಕೆ ಹೃದಯಪೂರ್ವಕ ಧನ್ಯವಾದಗಳು. ಅವರ ತೋಟಗಾರಿಕೆ ಇನ್ನಷ್ಟು ಯಶಸ್ವಿಯಾಗಲಿ; ಬಸವನಾಡಿನ ಮಾವಿನ ಸುವಾಸನೆ ಭಾರತದಾದ್ಯಂತ ಇನ್ನಷ್ಟು ಪಸರಿಸಲಿ! ನಮ್ಮ ರೈತರ ಪರಿಶ್ರಮ ದೇಶದಾದ್ಯಂತ ಪ್ರಖ್ಯಾತಿಯಾಗಲಿ ಎಂಬುದು ನಮ್ಮ ಹಾರೈಕೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img