Saturday, April 11, 2026
36.1 C
Belagavi

ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆ

advertisement

spot_img

ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ, ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕೆ ದಂಡುಮಂಡಳಿ ಪ್ರದೇಶದ ಸುಮಾರು 6045 ಚ.ಮಿ ಕ್ಷೇತ್ರವನ್ನು ಕೃಷಿ ಮರುಕಟ್ಟೆ ಸಮಿತಿಯ ಪರವಾನಿಗೆ ಪಡೆಯದೆ ನಿಯಮ ಬಾಹಿರವಾಗಿ ಹಂಚಿಕೆ ಮಾಡಿರುವ ವಿಚಾರವಾಗಿ ದಂಡುಮಂಡಳಿಗೆ ಲಕ್ಷಾಂತರ ರೂಪಾಯಿ ನಷ್ಟಕ್ಕೆ ದಾರಿ ಮಾಡಿಕೊಟ್ಟಿರುವ ವಿಷಯ ಪ್ರಸ್ತಾಪಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ದಂಡುಮಂಡಳಿ ಪ್ರದೇಶವನ್ನು ಯಾವುದೊವೊಂದು ಉದ್ದೇಶಕ್ಕಾಗಿ ಹಂಚಿಕೆ ಮಾಡುವ ಪೂರ್ವದಲ್ಲಿ ಬೆಳಗಾವಿ ಲೋಕಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಠರಾವು ಪಾಸು ಮಾಡಿ, ಟೆಂಡರ್ ಅಹ್ವಾನಿಸಿ, ಟೆಂಡರ್ ಪಡೆದ ವ್ಯಕ್ತಿ ಯಾವ ಉದ್ದೇಶಕ್ಕೆ ಇದನ್ನು ಬಳಸಬಹುದು ಎಂಬುವದನ್ನು ವಿಚಾರಿಸದೆ, ಹಂಚಿಕೆ ಮಾಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿಯಾಗಿದೆ.

ಪ್ರಯುಕ್ತ, ಈ ಕೂಡಲೆ ಠರಾವನ್ನು ರದ್ದು ಪಡಿಸಿ, ಮರು ಅಥವಾ ಹೊಸ ಠರಾವು ಸಭೆಯಲ್ಲಿ ಪ್ರಸ್ತಾಪಿಸುವ ವಿಷಯವಾಗಿ ಅವಲೋಕಿಸುವಂತೆ, ಸಭೆಯ ಅಧ್ಯಕ್ಷರಲ್ಲಿ ಪ್ರಸ್ತಾಪಿಸಿದಾಗ, ನಿಲುವಳಿಯನ್ನು ನಿರಾಕರಿಸಿ, ಅಧ್ಯಕ್ಷರು ಈ ಹಿಂದಿನ ಸಭೆಯ ಠರಾವು ಪರಿಗಣಿಸಲಾಗುವುದೆಂದು ಸಭೆಗೆ ತಿಳಿದಾಗ, ಅಧ್ಯಕ್ಷರ ನೀತಿಯನ್ನು ಖಂಡಿಸಿ, ಸಭೆಯಲ್ಲಿ ಭಾಗವಹಿಸುವುದನ್ನು ಅರ್ಧಕ್ಕೆ ನಿಲ್ಲಿಸಿ, ಸಭೆಯ ಕೊಠಡಿಯಿಂದ ಹೊರ ಬರಲಾಯಿತು

Hot this week

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

Topics

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img