Monday, August 10, 2026
21.2 C
Belagavi

ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ನಾಮ ಪತ್ರ ವಾಪಾಸ್.

advertisement

spot_img

ಹಿನ್ನಲೆಯಲ್ಲಿ ಇಂದು ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಹಿನ್ನಲೆಯಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.ರಾಮದುರ್ಗದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಶಾಸಕ ಅಶೋಕ ಪಟ್ಟಣ ತಮ್ಮ ನಾಮಪತ್ರ ವಾಪಸ್ ಪಡೆಯುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಧ್ಯ ಕಣದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸಹೋದರ ಮಲ್ಲಣ್ಣ ಯಾದವಾಡ ಹಾಗೂ ಬಾಲಚಂದ್ರ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಶ್ರೀಕಾಂತ ಢವಣ ಇದ್ದಾರೆ.

ಸಧ್ಯ ನಾಮಪತ್ರ ವಾಪಸ್‌ ಪಡೆದಿರುವ ಶಾಸಕ ಅಶೋಕ್‌ ಪಟ್ಟಣ ಯಾರಿಗೆ ಬೆಂಬಲ ನೀಡುತ್ತಾರೆ ಎಂಬ ಕುತೂಹಲ ಮೂಡಿದೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು. ವೈಯಕ್ತಿಕ ಕಾರಣದಿಂದ ನಾಮಪತ್ರ ವಾಪಸ್ ಪಡೆದಿರುವೆ. ನನ್ನ ಬೆಂಬಲ ಯಾರಿಗೆ ಎಂಬುದನ್ನು ಮುಂದೆ ಸ್ಪಷ್ಟಪಡಿಸುವೆ ಎಂದರು.

ನಾಮಪತ್ರ ವಾಪಸ್ ಪಡೆಯಲು ಯಾರ ಒತ್ತಡವೂ ಇಲ್ಲ. ಸ್ವಯಂ ನಿರ್ಧಾರದಿಂದ ವಾಪಸ್ ಪಡೆದಿರುವೆ. ನಾನು ಯಾರ ಬಣವೂ ಅಲ್ಲ. ಸಂಪುಟ ವಿಸ್ತರಣೆ ವೇಳೆ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img