Tuesday, December 9, 2025
18.1 C
Belagavi

ಪಿಡಿಒ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ.

advertisement

spot_img

ಯರಗಟ್ಟಿ ತಾಲೂಕಿನ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ತಮ್ಮ ಮನವಿಯನ್ನು ಕಳಿಸಲಾಗುವುದು ಎಂದು ರಾಮದುರ್ಗ ತಾಲೂಕಿನ ತಹಸಿಲ್ದಾರ ಪ್ರಕಾಶ .ಹೊಳೆಪ್ಪಗೋಳ ಹೇಳಿದರು

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಮ್ಮಿಕೊಂಡು ಪ್ರತಿಭಟನಾ ಮನವಿಯನ್ನು ಸ್ವೀಕರಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಇತ್ತೀಚಿಗೆ ಸರಕಾರಿ ನೌಕರರ ಮೇಲೆ ಹಲ್ಲಿಗಳು ಬಹಳಷ್ಟು ಸಂಭವಿಸುತ್ತಿದೆ ಮತ್ತು ಅವರಿಗೆ ಸೂಪರಕ್ಷಣೆ ಇಲ್ಲದಂತಾಗಿದೆ ಹೀಗಾದರೆ ಸರಕಾರಿ ನೌಕರರ ಸ್ಥಿತಿ ಗಂಭೀರವಾಗುತ್ತದೆ ಆದ್ದರಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಅವರನ್ನು ಬಂಧಿಸುವಂತೆ ಸರಕಾರಿ ನೌಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು…

ಸಂಘದ ತಾಲೂಕ ಅಧ್ಯಕ್ಷ ಐ ವೈ ಪವಾಡಿಗೌಡರ ಕಾರ್ಯದರ್ಶಿ ಎಂ ಎಸ್ ಜಂಗವಾಡ ಖಜಾಂಚಿ ಬಿ .ಬಿ ಹರನಟ್ಟಿ ರಾಜ್ಯ ಪರಿಷತ್ ಸದಸ್ಯ ಮಂಜು. ಪರಪ್ಪನವರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಎಸ್ ಎಸ್ ಹೊಂಗಲ ಮಾಲಾ ನೀಲರೆಡ್ಡಿ ಕೆ.ಎಚ್ ಸ್ಯಾಡಲಗೆರಿ ವಿಜಯಕುಮಾರ್ ಒನಕ್ಯಾಳ ಜಗದೀಶ್ ದೇಸಾಯಿ
ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ರಾಜು ಬಸರಿಕಟ್ಟಿ
ಸಹಕಾರದರ್ಶಿ ವೀರಣ್ಣ ಗಣಾಚಾರಿ ಎನ್ ಬಿ ಪಾಟೀಲ್ ಐ.ಪಿ ಮುಳ್ಳೂರ ಉಪಾಧ್ಯಕ್ಷರಾದ ಸುಭಾಸ ಹುಣಸಿಕಟ್ಟಿ .ಶ್ರೀಮತಿ ಗಂಗಮ್ಮ ಪಾಟೀಲ .ಎಸ್ ಎಂ .ವಾಲಿ ಎಸ್ ಎ ಕಾಂಬಳೆ ನಿತೀಶ್ ಗಾಣಿಗೇರ್ ಉಮೇಶ್ ಗಡ್ಡಿ ಹೇಮಾ ಪೂಜಾರಿ ಭಾರತಿ ಬೀಡಕಿ ಶ್ವೇತಾ .ಗೌಳಿ ಮುಂತಾದವರು ಉಪಸ್ಥಿತರಿದ್ದರು

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img