Monday, August 10, 2026
20.5 C
Belagavi

ಬೃಹತ್ ಉದ್ಯೋಗ ಮೇಳಕ್ಕೆ ಭವ್ಯ ಚಾಲನೆ

advertisement

spot_img

ಬೃಹತ್ ಉದ್ಯೋಗ ಮೇಳಕ್ಕೆ ಭವ್ಯ ಚಾಲನೆ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (KSIDC) ವತಿಯಿಂದ ವಿಜಯಪುರದ ದರ್ಬಾರ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಉದ್ಯೋಗ ಅಪೇಕ್ಷಿಸಿ ಬಂದಿರುವ ಎಲ್ಲ ಯುವ ಜನತೆಗೆ ಶುಭಹಾರೈಸಿದೆ.ಸಾಕಷ್ಟು ಪ್ರತಿಭಾವಂತರು ಇರುವ ಉತ್ತರ ಕರ್ನಾಟಕದ ಯುವಜನತೆಗೆ ಉತ್ತೇಜನದ ಅಗತ್ಯವಿದ್ದು, ಅದನ್ನು ಪೂರೈಸುವಲ್ಲಿ ರಾಜ್ಯ ಕೆಎಸ್ಐಡಿಸಿ ಮಹತ್ವದ ಪಾತ್ರವಹಿಸುತ್ತಿವೆ. ಕೌಶಲ್ಯ, ನೀಡುವುದರ ಜೊತೆಗೆ ನೂರಾರು ಕಂಪೆನಿಗಳನ್ನು ಕರೆತಂದು ಉದ್ಯೋಗ ಮೇಳಗಳನ್ನೂ ಆಯೋಜಿಸಿ, ದುಡಿಯುವ ಕೈಗಗಳಿಗೆ ಉದ್ಯೋಗ ನೀಡುತ್ತಾ ಬಂದಿದೆ. ಉದ್ಯೋಗಿಯಾಗುವುದಷ್ಟೇ ಅಲ್ಲದೆ, ಕೌಶಲ್ಯ ಅಭಿವೃದ್ಧಿಪಡಿಸಿಕೊಂಡು, ಉದ್ಯಮಿಯಾಗುವಕಡೆಗೂ ನಮ್ಮ ಯುವ ಜನತೆ ಚಿಂತಿಸಬೇಕೆಂದು ಕಿವಿ ಮಾತು ಹೇಳಿದೆ.ಇಂದಿನ ಈ ಮಹತ್ವದ ಯುವ ಸಮೃದ್ಧಿ ಸಮ್ಮೇಳನ–ಉದ್ಯೋಗ ಮೇಳದಲ್ಲಿ ವೈದ್ಯಕೀಯ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲರು, KSIDC ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ್ ಬಬಲೇಶ್ವರ್, ಖ್ಯಾತ ಚಲನಚಿತ್ರ ನಟಿ ಕು. ಸಪ್ತಮಿ ಗೌಡ, ವಿವಿಧ ಕಂಪನಿಗಳ ಮುಖ್ಯಸ್ಥರು ಹಾಗೂ ಸಹಸ್ರಾರು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img