Wednesday, August 12, 2026
20.7 C
Belagavi

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

advertisement

spot_img

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ಮಾರ್ಚ್ -01:
ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.

ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img