ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ
ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ
ಸಮಸ್ಯೆಗಳು ಯಾವಾಗಲು ಇರುತ್ತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿ ಸಮಸ್ಯಗಳಿವೆ
ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ ನಮ್ಮದು
ರಾಜ್ಯಕ್ಕೆ ದ್ರೋಹ ಮಾಡುತ್ತಿರುವುದು ಕೇಂದ್ರದ ಬಿಜೆಪಿ ಸರ್ಕಾರ
ಕಬ್ಬು, ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡತ್ತಿಲ್ಲ
ಯಾವುದಕ್ಕಾಗಿ ಕೇಂದ್ರ ಸರ್ಕಾರ ಇದೆ. ಬಮಬಲ ಬೆಲೆ ಕೇಂದ್ರ ಸರ್ಕಾರ ನೀಡಬೇಕು
ಕೇಂದ್ರ ರಾಜ್ಯದ ಮೇಲೆ ಮಲತಾಯಿ ಧೋರಣೆ ಮಾಡತಿದೆ
ನಮ್ಮಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ
ಉ.ಕ ಬಗ್ಗೆ ಚರ್ಚೆ ಆಗಬೇಕು ಆಗ ಬಿಜೆಪಿ ಬಂಡವಾಳ ಗೊತ್ತಾಗುತ್ತೆ ಎಂದು ಗುಂಡೂರಾವ್



