Sunday, July 19, 2026
23.9 C
Belagavi

ಭಾರತ ಅಮೇರಿಕಾ ಸಂಬಂಧ ವೃದ್ದಿಯಲ್ಲಿ ಐತಿಹಾಸಿಕ ಹೆಜ್ಜೆ: ಬಸವರಾಜ ಬೊಮ್ಮಾಯಿ

advertisement

spot_img

ಭಾರತ ಅಮೇರಿಕಾ ಸಂಬಂಧ ವೃದ್ದಿಯಲ್ಲಿ ಐತಿಹಾಸಿಕ ಹೆಜ್ಜೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ್ಯ ಡೋನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ದಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತು ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ದಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ. ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ಸಣ್ಣ ಕೈಗಾರಿಕೆಗಳು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

Hot this week

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

Topics

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...
spot_img

Related Articles

Popular Categories

spot_img