Thursday, August 13, 2026
25.1 C
Belagavi

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

advertisement

spot_img

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್
ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ರಾಮದುರ್ಗದ ಅಧ್ಯಕ್ಷರು, ನಿಸರ್ಗ ಪ್ರೇಮಿ, ಪರಿಸರವಾದಿ ರಾಮದುರ್ಗ ತಾಲೂಖಿನ ಕಮಕೇರಿ ಗ್ರಾಮದ ಮಾಜಿ ಯೋಧ ಶ್ರೀ ಶೇಷಪ್ಪ ಪೋತರಡ್ಡಿ ಅವರು ಗೌರವ ಡಾಕ್ಟರೆಟ್ ಮತ್ತು ನಾಡ ಪ್ರಭು ಕೆಂಪೇಗೌಡರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ ಸಂಘಟನೆಯ ಸಂಸ್ಥಾಪಕ ರಾಜ್ಯಧ್ಯಕ್ಷರಾದ ಡಾ. ನಂದಿದುರ್ಗ ಬಾಲುಗೌಡ್ರು ರವರು ಜೂಲೈ ೧೮ ಶನಿವಾರದಂದು ಬೆಂಗಳೂರಿನಲ್ಲಿ ರಾಜ್ಯ ಯುವಚೇತನ ಯುವಜನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೭ ನೇ ಜಯಂತೊತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರ ಮಾಜಿ ಸೈನಿಕರ ಸಂಘಟನಾ ತಂತ್ರ ಮತ್ತು ವಿಶೇಷ ಸಮಾಜಮುಖಿ ಸೇವೆ ಗುರುತಿಸಿ ಅವರಿಗೆ ಯುನೈಟೆಡ್ ಯೂನಿವರ್ಸಿಟಿ ಆಫ್ ಅಮೇರಿಕಾ ರವರು ಕೊಡಮಾಡುವ ಗೌರವ ಡಾಕ್ಟರೆಟ್ ಮತ್ತು ಪ್ರತಿಷ್ಟಿತ ಕೆಂಪೇಗೌಡ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು, ಸಚಿವರುಗಳು, ಸಂಸದರು, ಸಾಹಿತಿಗಳು ಕಲಾವಿದರು ಇನ್ನೂ ಅನೇಕ ಗಣ್ಯರು ಸೇರಿದಂತೆ ಅನೇಕರು ಭಾಗವಹಿಸಿ ಪುರಸ್ಕೃತ ರಿಗೆ ಶುಭ ಹಾರೈಲಿದ್ದಾರೆ

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img