Monday, August 10, 2026
20.5 C
Belagavi

ವರುಣಾರ್ಭಟಕ್ಕೆ ಕುಸಿದ ಮನೆಗೋಡೆ : ಪ್ರಜ್ಞಾಹೀನ ಸ್ಥಿತಿಯಲ್ಲಿ ತಾಯಿ, ಮಗ

advertisement

spot_img

ಬೆಳಗಾವಿ : ಮಳೆ ಗಾಳಿಗೆ ಗೋಕಾಕದಲ್ಲಿ ಮನೆ ಬಿದ್ದು ಅವಾಂತರ ಸೃಷ್ಟಿಯಾಗಿದ್ದು, ಮನೆಯ ಮೇಲ್ಚಾವಣಿ ಕುಸಿದು ತಾಯಿ ಮತ್ತು ಮಗ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯ ಗೋಕಾಕ ಪಟ್ಟಣದ ಸಂಗಮ ನಗರದಲ್ಲಿ ಮನೆ ಬೀಳುತ್ತಿದ್ದಂತೆ ಇಬ್ಬರನ್ನು  ಸ್ಥಳೀಯರು ರಕ್ಷಿಸಿದ್ದಾರೆ. ಫರೀದಾ, ಹಾಗೂ ರಿಯಾಜ್ ಗಾಯಗೊಂಡ ತಾಯಿ ಮಗ, ಈ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಧ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ‌ ತಾಯಿ ಮತ್ತು ಮಗ ಇಬ್ಬರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಗೋಡೆ ನೆನೆದು ನಡೆದ ದುರ್ಘಟನೆ ಸಂಭವಿಸಿದೆ. ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img