Tuesday, February 10, 2026
29.1 C
Belagavi

ಹುಕ್ಕೇರಿ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನನ್ನು ಮಂಜೂರು

advertisement

spot_img

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ಶಿವಾನಂದ ಮಠದ ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನನ್ನು ಮಂಜೂರು ಮಾಡಿರುವುದು ಸಂತಸದ ವಿಷಯ. ಈ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಸದ್ಭಕ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಇಂದು ಭಾಗವಹಿಸಿ, ಆತ್ಮೀಯ ಸತ್ಕಾರ ಸ್ವೀಕರಿಸಿದೆ.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ಈ ಜಮೀನು ಮಂಜೂರು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿದ್ಯಾಪೀಠವು ಜ್ಞಾನಕೇಂದ್ರವಾಗಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ.ಈ ಸಂದರ್ಭದಲ್ಲಿ ಶಿವಾನಂದ ಮಠದ ಪರಮಪೂಜ್ಯ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು, ಕಕಮರಿ ಮಠದ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಹಾಗೂ ಕ್ಯಾರಗುಡ್ಡ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ಶ್ರೀ ರಾಜೇಂದ್ರ ಪಾಟೀಲ, ಮುಖಂಡರಾದ ಶ್ರೀ ಬಸವರಾಜ ಮಟಗಾರ, ಶ್ರೀ ರಿಷಬ್ ಪಾಟೀಲ ಸೇರಿ ಅನೇಕರು ಈ ವೇಳೆ ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img