Saturday, April 11, 2026
28.1 C
Belagavi

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

advertisement

spot_img

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ಭೇಟಿ ಮಾಡುತ್ತಿರುವವ ನಾಯಕರ ಹೆಸರು ಹೇಳಲು ಆಗುವುದಿಲ್ಲ

ನಾನು ಡಿಸಿಎಂ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷನಾಗಿ ಭೇಟಿ

ದೆಹಲಿ ಭೇಟಿ ಬಗ್ಗೆ ಸಿಎಂ ಅನುಮತಿ ಪಡೆಯುವೆ

ಬೆಂಗಳೂರು, 

“ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ಬಜೆಟ್‌ ಸಭೆಯ ನಡುವೆ ದೆಹಲಿ ಭೇಟಿ ಬಗ್ಗೆ ಕೇಳಿದಾಗ ಹಾಗೂ ರಾಹುಲ್‌ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಎಂದಾಗ, “ಭೇಟಿ ಮಾಡುವ ಎಲ್ಲಾ ಹೆಸರನ್ನು ಹೇಳಲು ಆಗುವುದಿಲ್ಲ. ನಿಮಗೆ ಏಕೆ ಇಷ್ಟು ಕುತೂಹಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್‌ 10 ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆ” ಎಂದರು.

ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, “ನಾನು ಸಿಎಂ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ” ಎಂದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img