Monday, August 10, 2026
21.2 C
Belagavi

ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್

advertisement

spot_img

ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್

ದೆಹಲಿ ಭೇಟಿ ಹೊಸತಲ್ಲ, ಅದು ನಿರಂತರ ಪ್ರಕ್ರಿಯೆ

ಬೆಂಗಳೂರು, 

“ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ. ಇದರಲ್ಲಿ ವಿಶೇಷತೆ ಏನೂ ಇಲ್ಲ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಹೇಳಿದರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕಚೇರಿಯಲ್ಲಿ ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.ಡಿಸಿಎಂ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಏನಾದರೂ ಗುಡ್ ನ್ಯೂಸ್ ಇದೆಯೇ ಎಂದು ಕೇಳಿದಾಗ, “ಪರಿಸರ ಮಾಲಿನ್ಯ ಉಂಟಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಅವರು ಹುಟ್ಟುಹಬ್ಬಕ್ಕೆ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಬೇಡಿ ಎಂದಿದ್ದಾರೆ. ಎಲ್ಲರೂ ದಯವಿಟ್ಟು ಇದನ್ನು‌ ಪಾಲನೆ ಮಾಡುವುದು ಒಳಿತು” ಎಂದರು‌.

ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲವೇ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದೇವೆ” ಎಂದರು‌.

ಶಾಸಕರ ಒತ್ತಡ ಹೆಚ್ಚಾಗಿರುವ ಬಗ್ಗೆ ಕೇಳಿದಾಗ, “ಮಂತ್ರಿಗಳಾಗಬೇಕು ಎಂಬ ಒತ್ತಡ ಇದೆ” ಎಂದರು.

ಈ ಬಾರಿಯ ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ಹಾಗೂ ಶಿವಕುಮಾರ್ ಅವರು ಆಗಾಗ್ಗೆ ದೆಹಲಿಗೆ ಹೋಗುತ್ತಲೇ ಇರುತ್ತೇವೆ. ಅಪರೂಪಕ್ಕೆ ಹೋಗುವುದಾದರೆ ನೀವು ಕೇಳಬೇಕಿತ್ತು. ತಿಂಗಳಿಗೆ ಎರಡು ಸಲವಾದರೂ ಹೋಗುತ್ತೇವೆ” ಎಂದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img