Tuesday, February 10, 2026
29.1 C
Belagavi

ನನಗೆ ಅಥಣಿಯಲ್ಲಿ ಮಾತನಾಡುವುದಕ್ಕೆ ನಿರ್ಬಂಧ ಹೇರಲಾಗಿದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ

advertisement

spot_img

ನನಗೆ ಅಥಣಿಯಲ್ಲಿ ಮಾತನಾಡುವುದಕ್ಕೆ ನಿರ್ಬಂಧ ಹೇರಲಾಗಿದೆ ನನ್ನ ಹಿತೈಷಿಗಳು ನನಗೆ ಮಾತನಾಡಬೇಡಿ ಎಂದು ಹೇಳಿದ್ದಾರೆ ಇದರಿಂದ ಅಥಣಿ ರಾಜಕೀಯ ಬಗ್ಗೆ ಮಾತನಾಡುದಿಲ್ಲ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಹೇಳಿಕೆ ನಾನು ಅಥಣಿಯಲ್ಲಿ ಮಾತನಾಡಿದರೆ ಹೋರಗಿನವರು ಎಂದು ತಪ್ಪು ಬಿಂಬಿಸುತ್ತಿದ್ದಾರೆ ಇದರಿಂದ ನನ್ನ ಹಿತೈಷಿಗಳು ಮಾತಬೇಡಿ ಎಂದು ಹೇಳಿದ್ದಾರೆ ನಾನು ಅಥಣಿ ರಾಜಕೀಯ ಬಗ್ಗೆ ಮಾತನಾಡುದಿಲ್ಲಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿತ ವಿಚಾರ ಸ್ಥಳಿಯ ಶಾಸಕ ಬೇಜವಾಬ್ದಾರಿಯಿಂದ
ರೈತರಿಗೆ ತುಂಬಾ ನಷ್ಟವಾಗಿದೆ ಹಿರಿಯ ಶಾಸಕ ಹಾರಿಕೆ ಮಾತು ರೈತರಿಗೆ ನೋವಾಗಿದೆ ಕಾಗವಾಡ ಶಾಸಕ ರಾಜು ಕಾಗೆ ಹೇಳಿಕೆ ಬಗ್ಗೆ ರಮೇಶ್ ಜಾರಕಿಹೊಳಿ ಆಕ್ಷೇಪ ಆದಷ್ಟು ಬೇಗನೆ ಮಹಾರಾಷ್ಟ್ರ ಸರ್ಕಾರದಿಂದ ನೀರು ಬೀಡುವಂತಾಗಲಿ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಬೇಕು ರಾಜ್ಯ ಸರ್ಕಾರ ಜೊತೆ ನಮ್ಮ ಸಹಕಾರವಿದೆ

ಕೆಂಪವಾಡ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img