Saturday, April 11, 2026
28.1 C
Belagavi

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – 25 ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ!

advertisement

spot_img

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – 25 ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ!

25 ಶಾಸಕರ ನಿಗಮ ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಭರ್ಜರಿ ಜಾಕ್‌ಪಾಟ್ ನೀಡಿದೆ.

2024 ಜನವರಿ 26ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಶಾಸಕ ರಾಜುಕಾಗೆ, ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿ 25 ಮಂದಿಗೆ ಕ್ಯಾಬಿನೆಟ್ ಸ್ಥಾನಮಾನ ನೀಡಲಾಗಿದೆ.

ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ( ಮೈಸೂರು ಸೋಪ್ಸ್ ಡಿಟರ್ಜೆಂಟ್ ಲಿಮಿಟೆಡ್ ), ಕಾಗವಾಡ ಶಾಸಕ ರಾಜುಕಾಗೆ ( ವಾಯುವ್ಯ ಸಾರಿಗೆ ನಿಗಮ), ಗುಬ್ಬಿ ಶಾಸಕ ಶ್ರೀನಿವಾಸ್ ( ಕರ್ನಾಟಕ ಸಾರಿಗೆ ಇಲಾಖೆ), ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ( ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ), ಹೊಸದುರ್ಗಶಾಸಕ ಬಿ.ಜಿ.ಗೋವಿಂದಪ್ಪ( ಕರ್ನಾಟಕ ಆಹಾರ ಸರಬರಾಜು ನಿಗಮ), ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ( KSRTC ), ಶಾಂತಿನಗರ ಶಾಸಕ ಎನ್‌ಎ ಹ್ಯಾರೀಶ್ (ಬಿಡಿಎ), ರೋಣ ಶಾಸಕ ಜಿಟಿ ಪಾಟೀಲ್ ( ಕರ್ನಾಟಕ ಖನಿಜ‌ ಅಭಿವೃದ್ದಿ ನಿಗಮ), ಚಾಮರಾಜನಗರ ಶಾಸಕ ಪುಟ್ಟ ರಂಗಶೆಟ್ಟಿ ( ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ.). 25 ಮಂದಿಗೆ ಸಚಿವ ಸಂಪುಟ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img