Monday, August 10, 2026
21.2 C
Belagavi

ಧಾರವಾಡ ಎಸ್‍ಪಿ ಗುಂಜನ್ ಆರ್ಯ ಅವರಿಂದ ವಿನೂತ ಕ್ರಮ

advertisement

spot_img

ಧಾರವಾಡ ಎಸ್‍ಪಿ ಗುಂಜನ್ ಆರ್ಯ ಅವರಿಂದ ವಿನೂತ ಕ್ರಮ
ಮನೆ ಕಳ್ಳತನ ತಪ್ಪಿಸಲು ಜಿಲ್ಲೆಯಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿ

ಧಾರವಾಡ ಮೇ.15: ಧಾರವಾಡ ಜಿಲ್ಲೆಯಲ್ಲಿ ರಾತ್ರಿ ಸಮಯದಲ್ಲಿ ನಡೆಯುವ ಕಳ್ಳತನ ಹಾಗೂ ಸ್ವತ್ತಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಧಾರವಾಡ ಜಿಲ್ಲಾ ಪೊಲೀಸ್ ವತಿಯಿಂದ ಒಂದು ವಿನೂತನವಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ನ್ನು ಕಲಘಟಗಿ, ಅಳ್ನಾವರ, ಕುಂದಗೋಳ ಪಟ್ಟಣ ಪಂಚಾಯತ ಹಾಗೂ ಅಣ್ಣಿಗೇರಿ ಮತ್ತು ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗುತ್ತಿದೆ.ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಕುರಿತ ಮಾಹಿತಿವುಳ್ಳ ಬಿತ್ತಿಪತ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು.

ಸಾರ್ವಜನಿಕರು ಪ್ರವಾಸ, ಮದುವೆ, ದೇವಸ್ಥಾನ, ಜಾತ್ರೆಗಳು ಸೇರಿದಂತೆ ವಿವಿಧ ರೀತಿಯ ಇನ್ನೀತರ ಸಮಾರಂಭಗಳಿಗಾಗಿ ಬೇರೆ ಊರುಗಳಿಗೆ ತೆರಳುವಾಗ ಸಾರ್ವಜನಿಕರು ಧಾರವಾಡ ಪೊಲೀಸ್ ಇಲಾಖೆ ಆರಂಭಿಸಿರುವ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ಎಂಬ ವಿನೂತನವಾದ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬೇಕು. ಮನೆಗೆ ಬೀಗ ಹಾಕಿ, ಮನೆ ಬಿಟ್ಟು ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಹಾಗೂ ಗೂಗಲ್ ಲೊಕೇಶನ್ ಮಾಹಿತಿಯನ್ನು ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ – 8277968343 ಗೆ ಸಂದೇಶದ ಮೂಲಕ ಅಥವಾ ವಾಟ್ಸಪ್ ಕಳುಹಿಸುವ ಮೂಲಕ ಕಳ್ಳತನದಂತಹ ಪ್ರಕರಣಗಳನ್ನು ತಪ್ಪಿಸಲು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿಯ ಸಾರ್ವಜನಿಕರಿಗಾಗಿ ಜಾರಿಗೆ ತರಲಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (ಐ.ಊ.ಃ.S) ನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img