Wednesday, July 22, 2026
21.9 C
Belagavi

ಮೇಲುಸೇತುವೆ ಕಾಮಗಾರಿ ಪರಿಶೀಲನೆ – ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

advertisement

spot_img

ಮೇಲುಸೇತುವೆ ಕಾಮಗಾರಿ ಪರಿಶೀಲನೆ – ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು, ಜುಲೈ 7: ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದ ಸಚಿವರು, ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ಉಂಟಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸುರಕ್ಷತೆ ಮತ್ತು ಸುಗಮ ಸಂಚಾರ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

Topics

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...
spot_img

Related Articles

Popular Categories

spot_img