Monday, June 1, 2026
23.1 C
Belagavi

ಸಿದ್ದರಾಮಯ್ಯ ಅವರು ಬಹುದಿನಗಳ ದಾಖಲೆ ಮುರಿದ್ದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ವಿಷಯ.|ಸತೀಶ್ ಜಾರಕಿಹೊಳಿ

advertisement

spot_img

ಸಿದ್ದರಾಮಯ್ಯ ಅವರು ಬಹುದಿನಗಳ ದಾಖಲೆ ಮುರಿದ್ದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ವಿಷಯ.
ಉನ್ನತ ಸ್ಥಾನಕ್ಕೆ ಬರುವುದಕ್ಕೆ ಸಾಕಷ್ಟು ಶ್ರಮಿಸಿದ್ದಾರೆ.
ನಾನು ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ.
ಐದು ವರ್ಷ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಅಂತ ನಾವು ಭಾವಿಸಿದ್ದೇವೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಹ‌ ಸಿಎಂ ಅವರೇ ಹೇಳಿದ್ದಾರೆ.
ಈಗಾಗಲೇ ಅರ್ಧ ಆಗಿದೆ ಇನ್ನು ಅರ್ಧ ಅವರೇ ಇದ್ರೆ ಒಳ್ಳೆಯದು.ನಾಯಕತ್ವದ ಬದಲಾವಣೆ ವಿಚಾರ.
ರಾಜಕೀಯ ಪಕ್ಷಗಳು ಅಂದ ಮೇಲೆ ಗೊಂದಲ ಇದ್ದೆ ಇರುತ್ತೆ.
ಬಳ್ಳಾರಿ ಗಲಾಟೆಕ್ಕೆ ಸಂಭಂದಿಸಿದಂತೆ ತನಿಖೆ ನಡೆದಿದೆ.
ಕೇಸ ದಾಖಲಾಗಿದ್ದು ಅರೇಸ್ಟ ಮಾಡಿದ್ದಾರೆ.
ಯೂನಿಯನ್ ಲೀಡರ್ ಮೇಲೆ ಸವದಿ ಹಲ್ಲೆ ಮಾಡಿದ್ದಾರೆ ಆರೋಪ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಹೇಳಿಕೆ.
ತನಿಖೆ ಆಗ್ಬೇಕು, ತನಿಖೆಯಿಂದಲೇ ಯಾರು ತಪ್ಪಿತಸ್ಥರು ಗೊತ್ತಾಗುತ್ತೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹೇಳಿಕೆ

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img