Tuesday, February 10, 2026
22.1 C
Belagavi

ಕನ್ನಡಿಗ IAS ಅಧಿಕಾರಿ ಮಹಾಂತೇಶ್ ಬೀಳಗಿ ಮಗಳಿಗೆ ಜಾಕ್‌ಪಾಟ್; ಅನುಕಂಪದಡಿ ₹92,500 ಸಂಬಳದ ನೌಕರಿ ಕೊಟ್ಟ ಸರ್ಕಾರ!

advertisement

spot_img

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಮುಖ್ಯಮಂತ್ರಿ Siddaramaiah ಅವರು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img