Sunday, August 9, 2026
20.8 C
Belagavi

ನಾಡದ್ರೋಹಿ ಎಂಇಎಸ್ ಮುಖಂಡ ವಿಕ್ರಾಂತ/ ಶಂಭು ಶೆಳಕೆ ಇಬ್ಬರನ್ನ ಗಡಿಪಾರು ಮಾಡುವಂತೆ ಕರವೇಯಿಂದ ಒತ್ತಾಯ.

advertisement

spot_img

ಕರ್ನಾಟಕ ರಕ್ಷಣಾ ವೇದಿಕೆ ರಾಮದುರ್ಗ ತಾಲೂಕಾ ಘಟಕದಿಂದ ಪ್ರತಿಭಟನೆ ಮಾಡುವ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಲೂಕ ದಂಡಾಧಿಕಾರಿಗಳ ಮುಖಾಂತರ ಮನವಿ. ಕನ್ನಡ, ನಾಡು, ನುಡಿ, ನೆಲ, ಜಲ, ವಿಷಯದಲ್ಲಿ ಪದೇ ಪದೇ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಎಮ್ ಇ ಎಸ್ ನ ಗುಂಡಾ ರೌಡಿ ಶುಭಂ ವಿಕ್ರಾಂತ ಶೇಳಕೆ ಇತನು ಬೆಳಗಾವಿಯಲ್ಲಿ ಇತನ ಕುಮ್ಮಕ್ಕಿನಿಂದ ಪದೇ ಪದೇ ಎಮ್ ಇ ಎಸ್ ನ ನಾಲಾಯಕುಕನ್ನಡ ನಾಡು ನುಡಿ ವಿಚಾರದಲ್ಲಿ ಹಾಗೂ ಕನ್ನಡ ಹೋರಾಟಗಾರರ ವಿಚರದಲ್ಲಿ ಪ್ರಚೋದನೆ ಹೇಳಿಕೆ ನೀಡಿಕೊಂಡು ಕನ್ನಡ ಮತ್ತು ಮರಾಠಿ ಜನರಲ್ಲಿ ದ್ವೇಷದ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಎಮ್ ಇ ಎಸ್ ನ ಪುಂಡ ಶುಭಂ ವಿಕ್ರಾಮತ ಶೇಳಕೆ ಇತನ ಮೇಲೆ ರೌಡಿ ಶೀಟರ ಕೇಸ ದಾಖಲು ಮಾಡಿ ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತವೆ ಇಲ್ಲವಾದರೆ ಇಡಿ ರಾಜ್ಯದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕ ಅಧ್ಯಕ್ಷ ವಿಜಯಕುಮಾರ ರಾಠೊಡ ಉಪಾಧ್ಯಕ್ಷ ಗಣೇಶ್ ದೊಡ್ಡಮನಿ ಗೌರವಾಧ್ಯಕ್ಷ ಜಹೂರ್ ಹಾಜಿ ಪ್ರಧಾನ ಕಾರ್ಯದರ್ಶಿ ಆನಂದ ಜಾದವ ಮಹಿಳಾ ಘಟಕದ ಅಧ್ಯಕ್ಷ ರೂಪ ಅರಮನಿ ಗಾಯತ್ರಿ ದೇವಿ ದೇವಾಂಗ ಮಠ ದೀಪಾ ತಿಳಗಂಜಿ. ಪದಾಧಿಕಾರಿಗಳಾದ ಹನುಮಂತ ಕುಲಗೋಡ ಕೃಷ್ಣ ರಾಥೋಡ್ ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು .

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img