Saturday, April 11, 2026
28.1 C
Belagavi

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ – MB ಪಾಟೀಲ್ ಕಿಡಿ!

advertisement

spot_img

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ – MB ಪಾಟೀಲ್ ಕಿಡಿ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಅವರು ಇಂದು ಕೇಂದ್ರ ಬಜೆಟ್ ಮಂಡಿನೆ ಮಾಡಿದ್ದು, ಈ ಬೆನ್ನಲ್ಲೇ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ. ಜನ ಸಾಮಾನ್ಯರ ನಿರೀಕ್ಷೆಗಳನ್ನು ಬಜೆಟ್ ಈಡೇರಿಸಿಲ್ಲ, ಆದಾಯ ತೆರಿಗೆ ಮಿತಿಯನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ ಎಂದು ಕಿಡಿ ಕಾರಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಎಂಬಿ ಪಾಟೀಲ್ ಮಾತನಾಡಿ, ಡಾಲರ್ ಮುಂದೆ ನಮ್ಮ ಭಾರತದ ರೂಪಾಯಿ ಕರೆನ್ಸಿ ಕುಸಿದಿದೆ. ದೇಶದ ಸಾಲ ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿದೆ, ದೇಶದ ತಲಾ ಆದಾಯ ಕೂಡ ಕಡಿಮೆ ಆಗುತ್ತಿದೆ ಎಂದಿದ್ದಾರೆ.

ಮೋದಿ ಸರ್ಕಾರದಲ್ಲಿ ಕೇವಲ ಘೋಷಣೆಗಳನ್ನು ಮಾಡಲಾಗ್ತಿದೆ, ರೈಲ್ವೇ ಹೊರತುಪಡಿಸಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಎಂಬಿ ಪಾಟೀಲ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img