Friday, July 17, 2026
26.5 C
Belagavi

ಮೇ. 17 ರಿಂದ ಕರ್ನಾಟಕ ರಾಜ್ಯ ಮಹಿಳಾ ಆರೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರ ಧಾರವಾಡ ಜಿಲ್ಲಾ ಪ್ರವಾಸ

advertisement

spot_img

ಮೇ. 17 ರಿಂದ ಕರ್ನಾಟಕ ರಾಜ್ಯ ಮಹಿಳಾ ಆರೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ  ಮೇ.14: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮೇ 17, 18 ಮತ್ತು 19, 2026 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮೇ. 17 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ಹಳೇ ಪಿ.ಬಿ.ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ಪ್ರಾಂತ್ಯ ಇವರು ಹಮ್ಮಿಕೊಂಡಿರುವ ಮಹಿಳಾ ಅಧಿವೇಶನ-2026 ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 12:30 ಗಂಟೆಗೆ ಹುಬ್ಬಳ್ಳಿ ತಾಲ್ಲೂಕಿನ ಅಯೋಧ್ಯ ಗ್ರಾಮದಲ್ಲಿ 161 ಗಿರಿಜನ ಮಹಿಳೆಯರಿಗೆ ಮಂಜೂರು ಆಗಿದ್ದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುವರು. ನಂತರ 3:30 ಗಂಟೆಗೆ ಧಾರವಾಡ ನಗರದ ಹಳೆ ಪಿ.ಬಿ.ರಸ್ತೆ ಹತ್ತಿರದಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಧಾರವಾಡ ಪೊಲೀಸ್ ಹೆಡ ಕ್ವಾರ್ಟಸ್‍ದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡುವರು.

ಮೇ 18 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡುವರು. ನಂತರ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯೋಜಿಸಿರುವ PಔSಊ ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು.

ನಂತರ 12 ಗಂಟೆಗೆ ಧಾರವಾಡ ಕವಿವಿ ಆವರಣದಲ್ಲಿರುವ ಗಾಂಧಿಭವನದಲ್ಲಿ ಪಿ.ಜಿ ವಿದ್ಯಾರ್ಥಿನಿಯರು ಹಾಗೂ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸುವರು. ಸಂಜೆ 4 ಗಂಟೆಗೆ ಸವದತ್ತಿ ರಸ್ತೆಯಲ್ಲಿರುವ ಹಳೇ ಎ.ಪಿ.ಎಂ.ಸಿ ಹತ್ತಿರ ವಾಸಿಸುತ್ತಿರುವ ದುರ್ಗಮುರಗಿ, ಕೊರಗ ಮತ್ತು ಇತರೆ ಸಮುದಾಯದವರನ್ನು ಭೇಟಿ ಮಾಡುವರು. ಸಂಜೆ 6 ಗಂಟೆಗೆ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡುವರು.

ಮೇ 19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ ಜರುಗಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ನಂತರ ಅಂದು ಸಂಜೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img