Monday, August 10, 2026
25.7 C
Belagavi

ಕರ್ನಾಟಕ: ಜಾಗತಿಕ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ರಾಂತಿಯ ಹೊಸ ಶಕ್ತಿ ಕೇಂದ್ರ!

advertisement

spot_img

ಕರ್ನಾಟಕ: ಜಾಗತಿಕ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ರಾಂತಿಯ ಹೊಸ ಶಕ್ತಿ ಕೇಂದ್ರ!
ಭಾರತದ ಪ್ರಮುಖ ಆರ್ಥಿಕ ದಿನಪತ್ರಿಕೆ The Economic Times (ET) ಆಯೋಜಿಸಿದ್ದ ‘ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉತ್ಪಾದನಾ ಶೃಂಗಸಭೆ 2026’ ಉದ್ಘಾಟಿಸಿ ಕರ್ನಾಟಕದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉತ್ಪಾದನಾ ಕ್ಷೇತ್ರದ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡೆ.
ಚಿಪ್ ವಿನ್ಯಾಸ (Chip Design) ಕ್ಷೇತ್ರದಲ್ಲಿ ಕರ್ನಾಟಕ ಈಗಾಗಲೇ ಜಾಗತಿಕ ಮಟ್ಟದಲ್ಲಿ ಬಲವಾದ ನಾಯಕತ್ವ ಸಾಧಿಸಿದೆ. ಇಂದಿಗೆ ಭಾರತದ ಒಟ್ಟು ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಸುಮಾರು 10% ಕೊಡುಗೆ ಕರ್ನಾಟಕದ್ದು!ಮುಂದಿನ ಹಂತದಲ್ಲಿ EMS, ಬಿಡಿಭಾಗಳು (Components) ಮತ್ತು PCB ಉತ್ಪಾದನೆ ಕ್ಷೇತ್ರಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ಇದರೊಂದಿಗೆ ಜಾಗತಿಕ ಎಲೆಕ್ಟ್ರಾನಿಕ್ಸ್ ಮೌಲ್ಯ ಸರಪಳಿಯಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಬಲಪಡಿಸಲು ಉದ್ದೇಶಿಸಿದ್ದೇವೆ.
ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್‌ಗಳು ಸಾಮಾನ್ಯ ಉದ್ಯಮವಲ್ಲ – ಅವು ಆಧುನಿಕ ಆರ್ಥಿಕ ವ್ಯವಸ್ಥೆಯ ಅಡಿಪಾಯ.
ಬಲವಾದ ಕೈಗಾರಿಕಾ ಕ್ಲಸ್ಟರ್‌ ಗಳು, ಪರಿಣಿತ ಮಾನವ ಸಂಪನ್ಮೂಲ ಮತ್ತು ಉದ್ಯಮಸ್ನೇಹಿ ನೀತಿಗಳ ಮೂಲಕ ಹೂಡಿಕೆ, ನವೋತ್ಪಾದನೆ ಹಾಗೂ ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಸೂಕ್ತ ಪರಿಸರವನ್ನು ನಾವು ನಿರ್ಮಿಸುತ್ತಿದ್ದೇವೆ.ನಮ್ಮ ನೀತಿಗಳ ಸ್ಪಷ್ಟತೆಯು ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸುತ್ತಿದೆ. ಆದ್ದರಿಂದ ಪ್ರೋತ್ಸಾಹಕ ಪ್ಯಾಕೇಜುಗಳು, ವೇಗವಾದ ಅನುಮೋದನೆ ಪ್ರಕ್ರಿಯೆಗಳು ಮತ್ತು ಉದ್ಯಮ-ವಿದ್ಯಾಸಂಸ್ಥೆಗಳ ಸಹಕಾರದ ಮೂಲಕ ಪ್ರತಿಭೆ ಅಭಿವೃದ್ಧಿಗೆ ಒತ್ತು ನೀಡುತ್ತಾ, ಅನುಮೋದನೆಯಿಂದ ಉತ್ಪಾದನೆವರೆಗೆ ಯೋಜನೆಗಳು ವೇಗವಾಗಿ ಮತ್ತು ನಿರೀಕ್ಷಿತವಾಗಿ ಸಾಗುವಂತೆ ಮಾಡುತ್ತಿದ್ದೇವೆ.
ಕರ್ನಾಟಕವು ಕೇವಲ ಕಾರ್ಖಾನೆಗಳನ್ನು ನಿರ್ಮಿಸುತ್ತಿಲ್ಲ – ನಾವು ನಾವೀನ್ಯತೆ, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳು ಒಟ್ಟಾಗಿ ಬೆಳೆಯುವಂತಹ ಪರಿಸರ ವ್ಯವಸ್ಥೆಯನ್ನು (ecosystem) ನಿರ್ಮಿಸುತ್ತಿದ್ದೇವೆ.
ಭಾರತದ ಎಲೆಕ್ಟ್ರಾನಿಕ್ಸ್ ಭವಿಷ್ಯವನ್ನು ರೂಪಿಸುತ್ತಿರುವ ನಾಯಕರನ್ನು ಒಂದೇ ವೇದಿಕೆಗೆ ಕರೆತಂದ The Economic Times ನ ಕಾರ್ಯ ಅತ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img