Wednesday, February 11, 2026
25.1 C
Belagavi

ಖಾನಪೇಟೆ ಸೆಪ್ಟೆಂಬರ್ 14 ರಂದು ನಡೆಯಲಿರುವ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಚುನಾವಣೆ

advertisement

spot_img

ಖಾನಪೇಟೆ ಸೆಪ್ಟೆಂಬರ್ 14 ರಂದು ನಡೆಯಲಿರುವ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಚುನಾವಣೆ ಪ್ರಯುಕ್ತ ರಾಮದುರ್ಗ ತಾಲ್ಲೂಕಿನ ಬೀಡಕಿ,ಪಂಚಗಾಂವ,ಕುಳ್ಳೂರು,ತೊಂಡಿಕಟ್ಟಿ,ಹೊಸಕೋಟಿ,ಕಮಕೇರಿ ಗ್ರಾಮದಲ್ಲಿ ಮಹಾದೇವಪ್ಪ ಯಾದವಾಡ ಅವರು ಚುನಾವಣೆ ಪ್ರಚಾರ ಮಾಡಿದ್ರು,ಕಳೆದ ಮೂರು ಅವಧಿಯಲ್ಲಿ ನಮ್ಮ ಪೆನಲ್‌ಗೆ ಅವಕಾಶ ನೀಡಿ ಸಾಲ ಮುಕ್ತ ಕಾರ್ಖಾನೆ ಮಾಡಲು ಸಹಕಾರ ನೀಡಿ ಪ್ರತಿ ಶೇರಿಗೆ ಸಕ್ಕರೆ ವಿತರಣೆ ಮಾಡವು ಮೂಲಕ ನಮ್ಮ ಆಡಳಿತ ಮಂಡಳಿಯು ನಿಮ್ಮ ಜೊತೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದ್ರು.ಈ ಸಂಧರ್ಭದಲ್ಲಿ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Hot this week

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

Topics

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...
spot_img

Related Articles

Popular Categories

spot_img