Monday, August 10, 2026
20.5 C
Belagavi

ಸತ್ಕಾರ್ಯ ಫೌಂಡೇಶನ್ ರಾಮದುರ್ಗ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಗಾಳಿಪಟ ಉತ್ಸವ-2026|RMD TV

advertisement

spot_img

ಸತ್ಕಾರ್ಯ ಫೌಂಡೇಶನ್, ರಾಮದುರ್ಗ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಲಾದ

ಗಾಳಿಪಟ ಉತ್ಸವ-2026 ಸಂಭ್ರಮದಿಂದ ನಡೆಯಿತು.
ಉತ್ಸವದಲ್ಲಿ ಸಾಲುಮರದ ತಿಮ್ಮಕ್ಕ, ಅಗ್ನಿಶಾಮಕ ದಳದವರು ಅಗ್ನಿ ನಂದಿಸುವ ದೃಶ್ಯ ಹಾಗೂ ವಿಘ್ನ ವಿನಾಯಕ ಗಣೇಶನ ಆಕೃತಿಯ ಗಾಳಿಪಟಗಳು ವಿಶೇಷ ಆಕರ್ಷಣೆಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು. ವೈವಿಧ್ಯಮಯ ಹಾಗೂ ಸೃಜನಾತ್ಮಕ ಗಾಳಿಪಟಗಳು ಉತ್ಸವದ ಕಳೆ ಹೆಚ್ಚಿಸಿವೆ.
ರಾಮದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದ,ಈ ಗಾಳಿಪಟ ಉತ್ಸವದಲ್ಲಿ ಸತ್ಕಾರ್ಯ ಫೌಂಡೇಶನ್ ಅಧ್ಯಕ್ಷ ಸಂಗಮೇಶ ಉದಪುಡಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರು ಪದಾಧಿಕಾರಿಗಳು ಮಾಜಿ ಸೈನಿಕರುಗಳು ವಿಶ್ವ ಹಿಂದೂ ಪರಿಷತ್ ಭಜರಂಗದಳದ ಮುಖಂಡರುಗಳಾದ ಪ್ರಕಾಶ ಸುಳಿಭಾವಿ ಮಲ್ಲಿಕಾರ್ಜುನ ಬಾವಿಕಟ್ಟಿ ಶ್ರೀಮತಿ ಸುನಿತಾ ತಿಮ್ಮನಗೌಡ್ರ್ ನಿವೃತ್ತ ಶಿಕ್ಷಕ ಸುರೇಶ ಕಲ್ಲೂರ ಅರಣ್ಯ ಇಲಾಖೆ ಸಿಬ್ಬಂದಿಗಳು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸೇರಿದಂತೆ ನೂರಾರು ಯುವಕರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img