Wednesday, August 12, 2026
20.7 C
Belagavi

4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು!

advertisement

spot_img

4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು!

ಚೀಟಿ ವ್ಯವಹಾರದ ಕೇಸ್‌ನಲ್ಲಿ ಲಂಚ ಪಡೆಯುತ್ತಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚೀಟಿ ವ್ಯವಹಾರದ ಕೇಸ್ ಸೆಟಲ್ ಮಾಡಲು 4 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ಸಂತ್ರಸ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಲೋಕಾಯುಕ್ತ ಪೊಲೀಸರು ರೂಪಿಸಿದ ಪ್ಲಾನ್‌ನಂತೆ, ಇಂದು ಸಿರಸಿ ಸರ್ಕಲ್ ಬಳಿಯ CAR ಮೈದಾನದಲ್ಲಿ ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಹಣ ಜಪ್ತಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img