Saturday, April 11, 2026
23.7 C
Belagavi

ಕಲಹಾಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಸ್ಥಾಪನೆ

advertisement

spot_img

ಕಲಹಾಳ ಗ್ರಾಮದಲ್ಲಿ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣನವರ ವೃತ್ತ ಸ್ಥಾಪನೆ ಮಾಡಲಾಯಿತು
ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ರಾಮದುರ್ಗ, ಕಲಹಾಳ , ಕೊಣ್ಣೂರ ಹಾಗೂ ಚಿಕ್ಕೊಪ್ಪ ಎಸ್.ಕೆ ಗ್ರಾಮಗಳನ್ನು ಸಂಪರ್ಕಿಸುವ ವೃತ್ತಕ್ಕೆ ಗ್ರಾಮಸ್ಥರೆಲ್ಲ ಸೇರಿ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡಿದರು
ಇದೇ ವೇಳೆ ಗ್ರಾಮದ ಯುವ ನಾಯಕ , ನೀಲಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ತುಮಕೂರಿನ ಕಾರ್ಯದರ್ಶಿ ಶ್ರೀ ಕಲ್ಲಪ್ಪ ಜಗ್ಗಲ ಮಾತನಾಡಿ ಮುಂಬರುವ ದಿನಗಳಲ್ಲಿ ಗ್ರಾಮದ ಎಲ್ಲರ ಸಹಕಾರದೊಂದಿಗೆ ರಾಯಣ್ಣನವರ ಭವ್ಯ ಮೂರ್ತಿ ನಿರ್ಮಿಸಿ ರಾಮದುರ್ಗ ತಾಲೂಕಿನ ಸರ್ವಪಕ್ಷಗಳ ನಾಯಕರನ್ನು ಆಹ್ವಾನಿಸಿ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡುವದಾಗಿ ತಿಳಿಸಿದರುಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಮಲ್ಲಪ್ಪ ಹೂಗಾರ, ಹನಮಂತಗೌಡ ಪಾಟೀಲ , ಶಂಕರಗೌಡ ಪಾಟೀಲ , ಬಸವರಾಜ ಗುಡ್ಡದ , ಗದಿಗೆಪ್ಪ ಗುಡ್ಡದ , ಮಲ್ಲಪ್ಪ ಹಾದಿಮನಿ ,ಹನಮಂತ ಮಾದರ , ಶಿವಪ್ಪ ಕಂಬಳಿ , ನಾಗಪ್ಪ ಕಪಲಿ , ಶರಣಪ್ಪ ಮಾದರ, ಈರಣ್ಣ ತಳವಾರ , ಹನಮಂತ ಪೂಜಾರ , ಶಿವಪ್ಪ ಉಳ್ಳಾಗಡ್ಡಿ , ಲಕ್ಷ್ಮಣ ಹಾಗನೂರ , ಸಿದ್ದಪ್ಪ ದಾಡಿಭಾವಿ , ಮಹದಾಯಿ ಹೋರಾಟಗಾರ ಹನಮಂತ ಮಡಿವಾಳರ ಸೇರಿದಂತೆ ಗ್ರಾಮದ ಹಲವರು ಉಪಸ್ಥಿತರಿದ್ದರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img