Wednesday, August 12, 2026
20.7 C
Belagavi

ಕುಪ್ಪಂ: ಅಗಸ್ತ್ಯ ಫೌಂಡೇಶನ್ ಕೇಂದ್ರ ; ಒಂದು ಅದ್ಭುತ ವಿಜ್ಞಾನ ಲೋಕ!

advertisement

spot_img

ಕುಪ್ಪಂ: ಅಗಸ್ತ್ಯ ಫೌಂಡೇಶನ್ ಕೇಂದ್ರ ; ಒಂದು ಅದ್ಭುತ ವಿಜ್ಞಾನ ಲೋಕ!

ಕುಪ್ಪಂನ ಅಗಸ್ತ್ಯ ಫೌಂಡೇಶನ್ ಕೇಂದ್ರಕ್ಕೆ ಭೇಟಿ ನೀಡಿದ್ದು, ನಿಜಕ್ಕೂ ಮತ್ತೊಂದು ವಿಸ್ಮಯ ಲೋಕಕ್ಕೆ ಪಯಣಿಸಿದ ಅನುಭವ ನೀಡಿತು. ಇಲ್ಲಿನ ವೈಜ್ಞಾನಿಕ ಪ್ರದರ್ಶಿಕೆಗಳು ಹಾಗೂ ಪ್ರಾಯೋಗಿಕವಾಗಿ ಕಲಿಯಲು ಇರುವ ವಿಪುಲ ಅವಕಾಶಗಳು ವಿಜ್ಞಾನದ ಜಗತ್ತಿನಲ್ಲಿ ವಿಹರಿಸಿದಂತಹ ಅನುಭವ ನೀಡಿದವು.ಅತಿ ಕ್ಲಿಷ್ಟಕರವಾದ ವೈಜ್ಞಾನಿಕ ಸಂಗತಿಗಳನ್ನು ಸಹ ಮಕ್ಕಳು ಅತಿ ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ರೂಪಿಸಿರುವ ವಿಧಾನ ಶ್ಲಾಘನೀಯ. ಕೇವಲ ಪುಸ್ತಕದ ಓದಿಗೆ ಸೀಮಿತವಾಗದೆ, ‘ಕೈಯಾರೆ ಕಲಿಕೆ’ ಮೂಲಕ ವಿಜ್ಞಾನವನ್ನು ಸರಳಗೊಳಿಸಿರುವ ಈ ಪ್ರಯತ್ನ ಪರಿಣಾಮಕಾರಿಯೂ ಹೌದು.ಇಂತಹ ಅನುಭವಾತ್ಮಕ ಕಲಿಕೆ ಮಕ್ಕಳಲ್ಲಿ ಸೃಜನಶೀಲತೆ, ಕುತೂಹಲ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುತ್ತದೆ. ವಿಜ್ಞಾನವನ್ನು ಅನುಭವದ ಮೂಲಕ ಕಲಿಯುವ ಸಂಸ್ಕೃತಿಯನ್ನು ಬೆಳೆಸುತ್ತಿರುವ ಈ ಕೇಂದ್ರವು ನಿಜಕ್ಕೂ ಪ್ರೇರಣಾದಾಯಕವಾಗಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img