Monday, August 10, 2026
20.5 C
Belagavi

ಅಥಣಿ ಜೀವ ಅತ್ಯಮೂಲ್ಯ ರಸ್ತೆ ನಿಯಮ ಪಾಲಿಸಿ

advertisement

spot_img

ಅಥಣಿ _ಪ್ರತಿಯೊಬ್ಬರ ಜೀವ ಅತ್ಯಮೂಲ್ಯ, ತಮ್ಮ ಕುಟುಂಬದ ಸದಸ್ಯರ ಗೋಸ್ಕರ ಪ್ರತಿಯೊಬ್ಬ ನಾಗರಿಕರು ರಸ್ತೆ ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಅಥಣಿ ಆರ್‌ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಹೇಳಿದರು.
ತಾಲೂಕಿನ ಸತ್ತಿ ಗ್ರಾಮದ ಪಾಟೀಲ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ, ಶ್ರೀ ಬಾಳಕೃಷ್ಣ ಮಹಾರಾಜ ಸಂಸ್ಕೃತ ಪಾಠ ಶಾಲೆಯ ಹಾಗೂ ಅಥಣಿ ಆರ್ ಟಿ ಒ ಇಲಾಖೆಯ ಸಯೋಗದಲ್ಲಿ ಶುಕ್ರವಾರ ಜರುಗಿದ 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಅನೇಕರಿಗೆ ರಸ್ತೆ ಸುರಕ್ಷತೆಯ ತಿಳುವಳಿಕೆ ಇಲ್ಲದೆ ಇರುವುದರಿಂದ ದಿನನಿತ್ಯ ಅನೇಕ ರಸ್ತೆ ಅಪಘಾತಗಳು ಸಂಭವಿಸಿ ಸಾವು ನೋವಾಗುತ್ತವೆ.ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಬಳಸುವ ವಾಹನದ ಕಾಗದಪತ್ರಗಳನ್ನು ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಆರ್ ಟಿ ಒ ಕಛೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲಕುಮಾರ ಉಮರಾಣಿ ಮಾತನಾಡಿ ಶಾಲಾ ಕಾಲೇಜು ಮಕ್ಕಳು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುವುದರಿಂದ ಅವರ ಕುಟುಂಬದವರಿಗೂ ತಿಳಿ ಹೇಳಲು ಸಾಧ್ಯವಾಗುತ್ತದೆ. ಶಾಲಾ ಕಾಲೇಜುಗಳ ಮಹಿಳಾ ಸಿಬ್ಬಂದಿ ಬೈಕ್ ಗಳ ಮೇಲೆ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವಾಗ ಮಕ್ಕಳ ಸುರಕ್ಷತಾ ಬೆಲ್ಟ್ ಹಾಕಿಕೊಂಡು ಬರಬೇಕೆಂದು ಅವರು ಹೇಳಿದರು.

ಸಾನ್ವಿ ಮೋಟಾರ್ ವಾಹನ ತರಬೇತಿಯ ಶಾಲೆಯ ಮುಖ್ಯಸ್ಥ ಸಿದ್ದು ಹಂಡಗಿ, ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಚಿದಾನಂದ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಮುಖ್ಯಶಿಕ್ಷಕಿ ಚೇತನಾ ಪಾಟೀಲ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತೆ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ “ರಸ್ತೆ ಸುರಕ್ಷತೆ ಜೀವನ ರಕ್ಷೆ” ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳು ಅಧಿಕಾರಿಗಳಿಂದ ರಸ್ತೆ ಸುರಕ್ಷತೆಯ ವಿವಿಧ ಮಾಹಿತಿ ಪಡೆದರು.ಸತ್ತಿ ಗ್ರಾಮದ ಪಾಟೀಲ ಪಬ್ಲಿಕ್ ಶಾಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಮಾಸಚರಣೆ ಕಾರ್ಯಕ್ರಮವನ್ನು ಅಥಣಿ ಆರ್ ಟಿ ಒ ಕಛೇರಿಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದು ಹಂಡಗಿ, ಚೇತನಾ ಪಾಟೀಲ, ಡಾ. ಶ್ರೀಶೈಲ ಚೌಗುಲಾ, ಶೇಖರ ಬಿರಾದಾರ, ನೀಲಕಂಠ ಹಂಚಿನಾಳ ಇತರರು ಇದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img