Sunday, May 31, 2026
30.1 C
Belagavi

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

advertisement

spot_img

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ನವದೆಹಲಿ, 

“ನನಗೆ ಬಂದಿರುವ ಮಾಹಿತಿ ಪ್ರಕಾರ ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು” ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಳಿದಾಗ, “ವೇಣುಗೋಪಾಲ್ ಅವರು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವುದನ್ನು ಈಗಾಗಲೇ ತಿಳಿಸಿದ್ದಾರೆ. ನಮ್ಮ ನಾಯಕರು ನಮ್ಮ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಎಲ್ಲಾ ತೀರ್ಮಾನ ಆದ ಬಳಿಕ ನಮ್ಮ ನಾಯಕರು ಮಾಹಿತಿ ನೀಡುತ್ತಾರೆ. ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ” ಎಂದು ತಿಳಿಸಿದರು.

ನೀವು ಸಿಎಂ ಆಗಿ ಯಾವಾಗ ಪ್ರಮಾಣ ವಚನ ಸ್ವೀಕರಿಸುವಿರಿ ಎಂದು ಕೇಳಿದಾಗ, “ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಬೇಕಿದೆ. ನಂತರ ತೀರ್ಮಾನ ಆಗಲಿದೆ” ಎಂದು ತಿಳಿಸಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

Topics

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img