Monday, June 1, 2026
23.7 C
Belagavi

ಲಿಂ. ಶ್ರೀ ನಂದೆಪ್ಪಾ ಟೋಪಗಿ ಅವರ ಪುಣ್ಯ ಸ್ಮರಣೋತ್ಸವ

advertisement

spot_img

*ಲಿಂ. ಶ್ರೀ ನಂದೆಪ್ಪಾ ಟೋಪಗಿ ಅವರ ಪುಣ್ಯ ಸ್ಮರಣೋತ್ಸವ* 

ಅಥಣಿ : ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವೃತ್ತ ಶಿಕ್ಷಕರಾದ ಲಿಂ. ಶ್ರೀ ನಂದೆಪ್ಪಾ ಟೋಪಗಿ ಅವರ 8 ನೇ ವರ್ಷದ ಪುಣ್ಯ ಸ್ಮರಣೋತ್ಸವ ಅಂಗವಾಗಿ ರವಿವಾರ 15 ರಂದು ಮುಂಜಾನೆ 11 ಗಂಟೆಗೆ ಚಿಕ್ಕಟ್ಟಿ – ಸಂಕೋನಟ್ಟಿ ರಸ್ತೆಯ ನಂದೀಶ ವನದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗಲಿದೆ.

  ಬೀಳೂರ ವಿರಕ್ತ ಮಠದ ಶ್ರೀ ಗುರು ಚನ್ನಬಸವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ನಂದಗಾವ ಭೂಕೈಲಾಸ ಮಂದಿರದ ಶ್ರೀ ಮಹಾದೇವ ಮಹಾರಾಜರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾರೂಗೇರಿಯ ಹಿರಿಯ ಸಾಹಿತಿ ಡಾ. ವಿ. ಎಸ್. ಮಾಳಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಲ್ಲದೆ ನಿವೃತ್ತ ಶಿಕ್ಷಕರಾದ ಲಿಂ. ಶ್ರೀ ನಂದೆಪ್ಪಾ ಟೋಪಗಿ ಅವರ ಸಕಲ ಶಿಷ್ಯ ಬಳಗ, ವಿವಿಧ ಗಣ್ಯ ಮಾನ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಕೋನಟ್ಟಿ ಮಾಧವಾನಂದ ಭಜನಾ ಮಂಡಳಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ಹಿರಿಯ ಅಭಿಯಂತರಾದ ರಾಜಶೇಖರ ಟೋಪಗಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img