Wednesday, August 12, 2026
20.7 C
Belagavi

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

advertisement

spot_img

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ‘ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ ಹಾಗೂ ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ’ದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ಪೌರಕಾರ್ಮಿಕರು ಎದುರಿಸುತ್ತಿರುವ ವಿವಿಧ ಸವಾಲುಗಳು, ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಕೆಲಸದ ಪರಿಸ್ಥಿತಿ, ಮೂಲಭೂತ ಸೌಲಭ್ಯಗಳು, ಸೇವಾ ಭದ್ರತೆ, ಆರೋಗ್ಯ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಮಹಾಸಂಘದ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.ಪದಾಧಿಕಾರಿಗಳ ಮನವಿಗಳನ್ನು ಆಲಿಸಿದ ಸಚಿವರು, ಪೌರಕಾರ್ಮಿಕರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಹಾಸಂಘದ ವತಿಯಿಂದ ನೂತನ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ರಾಜ್ಯಾಧ್ಯಕ್ಷರಾದ ಮೈಸೂರ್ ನಾರಾಯಣ. ಸದಸ್ಯರಾದ ಓಬಳೇಶ್, ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್.ಆರ್, ಶಿವಣ್ಣ ಬಾಬು ಆರ್ಟಿಸ್ಟ್, ಬಳ್ಳಾರಿ ನಾಗರಾಜು ಹಾಗೂ ಇನ್ನಿತರ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img