Tuesday, February 10, 2026
29.1 C
Belagavi

ಸಿಎಂ ಗೆ ಸಿಹಿ ತಿನಿಸಿ ಶುಭಾಷಯ ಕೋರಿದ ಸಚಿವ ಎಂ ಬಿ ಪಾಟೀಲ.

advertisement

spot_img

ದೇವರಾಜ್ ಅರಸು ಅವರ ದಾಖಲೆ ಸರಿಗಟ್ಟಿ ಮುನ್ನುಗುತ್ತಿರುವ ಸಿಎಂ ಸಿದ್ದರಾಮಯ್ಯ ಹಿನ್ನೆಲೆ.

ಸಿಎಂ ಗೆ ಸಿಹಿ ತಿನಿಸಿ ಶುಭಾಷಯ ಕೋರಿದ ಸಚಿವ ಎಂ ಬಿ ಪಾಟೀಲ.

ವಿಜಯಪುರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ವೇದಿಕೆ ಮೇಲೆ ಸಿಹಿ ತಿನಿಸಿದ‌ ಸಚಿವ ಎಂ ಬಿ ಪಾಟೀಲ ಹಾಗೂ ವಚನಾನಂದ ಸ್ವಾಮೀಜಿ.

ಇದೇ ವೇಳೆ ಸಚಿವ ಎಂ ಬಿ ಪಾಟೀಲ ಅವರು ನೀಡಿದ ಸಿಹಿಯನ್ನು ಸಿದ್ದರಾಮಯ್ಯ ಅವರಿಗೆ ತಿನಿಸಲು ಮುಂದಾದ ಡಿಸಿಎಂ ಡಿ ಕೆ ಶಿವಕುಮಾರ್.

ಸಿಹಿ ಬಾಯಿಗಿಟ್ಟುಕೊಂಡು ಅದನ್ನು ತಿನ್ನದೇ ಹಿಂಭಾಗ ಬೀಸಾಕಿದ ಸಿಎಂ ಸಿದ್ದರಾಮಯ್ಯ.

ಈ ವಿಡಿಯೋ ವೈರಲ್, ಪರ ವಿರೋಧದ ಚರ್ಚೆಗೆ ಕಾರಣ.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img