Monday, August 10, 2026
21.2 C
Belagavi

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ರಾಜ್ಯಪಾಲರಿಗೆ ಸಚಿವ ಸಂತೋಷ್‌ ಲಾಡ್‌ ಮನವಿ

advertisement

spot_img

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ
=========================
ರಾಜ್ಯಪಾಲರಿಗೆ ಸಚಿವ ಸಂತೋಷ್‌ ಲಾಡ್‌ ಮನವಿ
========================
ಬೆಂಗಳೂರು,  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಮನವಿ ಮಾಡಿದ್ದಾರೆ.

ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಲೋಕಭವನದಲ್ಲಿ ಇಂದು ಭೇಟಿ ಮಾಡಿ ಸಚಿವರು ಮನವಿ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಲಾಡ್‌ ಅವರು, ಪ್ರತ್ಯೇಕ ಧಾರವಾಡ ಪಾಲಿಕೆ ಆಗಬೇಕು ಎಂದು ಹಲವು ವರ್ಷಗಳ ಬೇಡಿಕೆ ಇತ್ತು. ಹೋರಾಟವೂ ನಡೆದಿತ್ತು. ನಮ್ಮ ಸರ್ಕಾರ ಬಂದ ನಂತರ ಪ್ರತ್ಯೇಕ ಪಾಲಿಕೆ ಬೇಡಿಕೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳಿಸಲಾಗಿತ್ತು. ಒಂದು ವರ್ಷದಿಂದ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದೀಗ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯವರು ಒತ್ತಡ ಹಾಕಲು ಆರಂಭಿಸಿದರು. ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.ಆದಷ್ಟು ಬೇಗ ಧಾರವಾಡ ಪಾಲಿಕೆ ರಚನೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲೆಯ ಜನತೆಯ ಪರವಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಶಾಸಕರಾದ ಶ್ರೀ ಪ್ರಸಾದ್‌ ಅಬ್ಬಯ್ಯ, ಶ್ರೀ ಎನ್‌ ಎಚ್‌ ಕೋನರಡ್ಡಿ, ಹೋರಾಟ ಸಮಿತಿ ಮುಖಂಡರಾದ ಶ್ರೀ ಬಿ ಡಿ ಹಿರೇಮಠ್, ಹೂಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ರೀ ನಾಗರಾಜ್ ಗೌರಿ, ಪಾಲಿಕೆ ಸದಸ್ಯ ಶ್ರೀ ಮಯೂರ್‌ ಮೋರೆ, ಗುರುರಾಜ್‌ ಹುಣಸೀಮರದ ಮತ್ತಿತರರು ಉಪಸ್ಥಿತರಿದ್ದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img