Friday, July 17, 2026
20.9 C
Belagavi

ತೋರಣಗಟ್ಟಿ ಹಾಗೂ ಕೊರಕಪ್ಪ ರಸ್ತೆ ಚರಂಡಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಪಟ್ಟಣ ಭೂಮಿ ಪೂಜೆ.

advertisement

spot_img

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಕೊರಕೋಪ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕರು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಎಮ್ ಪಟ್ಟಣ ಭೂಮಿ ಪೂಜೆ ನೆರೆವರಿಸಿದರು.

ಈ ಸಂಧರ್ಭದಲ್ಲಿ ಶಾಸಕರು ಅಶೋಕ ಪಟ್ಟಣ ಮಾತನಾಡಿ ತೋರಣಗಟ್ಟಿ ಸಮಸ್ತ ರೈತ ಬಾಂಧವರಿಗೆ ಹೊಲಕ್ಕೆ ಹೋಗುವ ರಸ್ತೆಗಳ್ಳನ್ನು ಅತಿ ಶೀಘ್ರದಲ್ಲಿ ಪ್ರಾರಂಭಿಸಿ ರೈತರಿಗೆ ಅನಕೂಲ ಮಾಡುತ್ತೇನೆ, ಹಾಗೂ ತೋರಣಗಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹೆಚ್ಚಿನ ಪತ್ತು ಮಂಜೂರು ಮಾಡಿಸುತ್ತೇನೆ ಎಂದು ಭರವಸೆ ನೀಡಿದರು. ಗುತ್ತಿಗೆದಾರರು ಒಳ್ಳೆಯ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಎನ್ ಶಿಂಗಾರಗೋಪ್ಪ ಪ್ರಾಸ್ತವಿಕವಾಗಿ ಮಾತನಾಡಿ ತೋರಣಗಟ್ಟಿ ಗ್ರಾಮಕ್ಕೆ ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲಿ ನಮ್ಮ ಗ್ರಾಮ ಆಯ್ಕೆ ಮಾಡಿದ್ದಕ್ಕೆ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು ಹಾಗೂ ಇನ್ನು ಹಲವಾರು ಯೋಜನೆ ಅಭಿವೃದ್ಧಿ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಉಳವಯ್ಯ ಹಿರೇಮಠ, ಮಹಾಂತೇಶ ಬೆನಕಟ್ಟಿಮಠ ವಹಿಸಿದ್ದರು, ಎಸ್ ಏನ್ ಶಿಂಗಾರಗೋಪ್ಪ, ರುದ್ರಪ್ಪ ಶಿಂಗಾರಗೋಪ್ಪ, ಮಾಜಿ ಪಿ.ಕೆ.ಪಿ ಎಸ ಅಧ್ಯಕ್ಷ ಸೋಮು ಮಲಗೌಡ್ರ, ತಮ್ಮೆಶ ಐನಾಪುರ, ಎಸ್. ಪಿ ಮುನ್ನೊಳ್ಳಿ, ಮಹದೇವ ಚಿನ್ನಾಕಟ್ಟಿ, ರೇವಪ್ಪ ಶಿಂಗಾರಗೋಪ್ಪ, ರಾಮಣ್ಣ ಮೆಟಗುಡ್ಡ, ಜಗದೀಶ ಬಿಜಲಿ, ಮಾಜಿ ಗ್ರಾ ಪಂ ಅಧ್ಯಕ್ಷೆ ಲಕ್ಷ್ಮಿ ಮುದಗೊಂಡ, ಸೋಮಲಿಂಗಪ್ಪ ಕುರಿ, ಪಂಚಾಯತ್ ಆಡಳಿತ ಅಧಿಕಾರಿ ಪ್ರಕಾಶ ಮುಗೋಳಕೋಡ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img