Wednesday, August 12, 2026
20.7 C
Belagavi

ಸ್ವಗ್ರಾಮದಲ್ಲಿ ಎಸ್‌ಐಆರ್ ಫಾರಂ ಭರ್ತಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ

advertisement

spot_img

ಸ್ವಗ್ರಾಮದಲ್ಲಿ ಎಸ್‌ಐಆರ್ ಫಾರಂ ಭರ್ತಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ

ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಅವರು ಇಂದು ತಮ್ಮ ಸ್ವಗ್ರಾಮದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ ಎಸ್‌ಐಆರ್ ಫಾರಂ ಭರ್ತಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವುದನ್ನು ಖಚಿತಪಡಿಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳೊಂದಿಗೆ ಫಾರಂ ಭರ್ತಿ ಮಾಡಿ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳುವಂತೆ ಮನವಿ ಮಾಡಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img