Tuesday, February 10, 2026
29.1 C
Belagavi

ಅನಂತ ಸುಬ್ಬರಾವ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

advertisement

spot_img

ಅನಂತ ಸುಬ್ಬರಾವ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಕಾರ್ಮಿಕ ಮುಖಂಡ ಎಚ್. ವಿ. ಅನಂತ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಸುಮಾರು ನಾಲ್ಕು ದಶಕಗಳ ಕಾಲ ಕಾರ್ಮಿಕರ ಪರವಾಗಿ ನಿರಂತವಾಗಿ ಹೋರಾಟ ನಡೆಸಿದ್ದ ಅವರು ಕಾರ್ಮಿಕರಿಗೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ. ಅವರ ನಿಧನ ಕಾರ್ಮಿಕ ಸಂಘಟನೆಗಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img