Wednesday, July 22, 2026
21.9 C
Belagavi

ರಟ್ಟಿಹಳ್ಳಿ ಕೊಲೆ ಪ್ರಕರಣ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸಂಸದ ಬೊಮ್ಮಾಯಿ ಆಗ್ರಹ

advertisement

spot_img

ರಟ್ಟಿಹಳ್ಳಿ ಕೊಲೆ ಪ್ರಕರಣ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಶಿವಾಜಿ ರಾವ್ ಬೈರೋಜಿ ಎಂಬ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಡಿಜಿಪಿ ತಕ್ಷಣವೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಎಕ್ಸ್ ಮಾಡಿರುವ ಅವರು ಪೊಲಿಸ್ ಠಾಣೆಗಳು ವಸೂಲಿ ಕೇಂದ್ರಗಳಾಗಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಆರೋಪಿಗಳ ವಿರುದ್ದ ದೂರು ದಾಖಲಿಸಿದರೂ ಪೊಲಿಸರು ಬಂಧಿಸದೇ ಅವರನ್ನು ರಾಜಾರೋಷವಾಗಿ ತಿರುಗಾಡಲು ಬಿಟ್ಟಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಡಿಜಿಪಿ ತಕ್ಷಣವೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Hot this week

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...

Topics

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್ ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...
spot_img

Related Articles

Popular Categories

spot_img